ಸಿನಿಮಾ ಸುದ್ದಿನೆಚ್ಚಿನ ನಟ 'ಅಪ್ಪು'ಗೆ ಭಾವಪೂರ್ಣ ವಿದಾಯ: ನಾಲ್ವರು ಅಭಿಮಾನಿಗಳ ಸಾವು
ಕುಟುಂಬದಲ್ಲಿ ಯಾರಾದರೊಬ್ಬರು ತೀರಿಕೊಂಡಾಗ ಆ ಸಮಯದಲ್ಲಿ ಮನೆಯಲ್ಲಿ ಇತರ ಸದಸ್ಯರು ಅಡುಗೆ ಮಾಡಿ ಊಟ ಮಾಡುವುದಿಲ್ಲ ಎಂದು ಸ್ಯಾಂಡಲ್ ವುಡ್ ನ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಲಕ್ಷ್ಮಮ್ಮ ಹೇಳುತ್ತಾರೆ.