• Tag results for ಅಂತ್ಯ

ದೇಶಾದ್ಯಂತ ನೈಋತ್ಯ ಮುಂಗಾರು ಸಂಪೂರ್ಣ ಅಂತ್ಯ, ಈಶಾನ್ಯ ಮುಂಗಾರು ಮುಂದುವರೆಯಲಿದೆ

ನಾಲ್ಕು ತಿಂಗಳ ನೈಋತ್ಯ ಮುಂಗಾರು ಅವಧಿಗೆ ಬುಧವಾರ ದೇಶಾದ್ಯಂತ ಅಧಿಕೃತಿವಾಗಿ ಅಂತ್ಯವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

published on : 16th October 2019

'ಮಿತ್ರ ಧರ್ಮ'ಕ್ಕಾಗಿ ಹಿಂದೂ ಧಾರ್ಮಿಕ ಕ್ರಿಯೆ ನಡೆಸಿದ ಮುಸ್ಲಿಂ ಸಹೋದರರು! 

ಮಾನವ ಕುಲಂ ತಾನೊಂದೇ ವಲಂ... ಎಂಬ ಮಾತು ಕೃತಿಯಲ್ಲಿ  ಜಾರಿಯಾಗಿ, ಅದ್ಭುತ ಧಾರ್ಮಿಕ ಸಾಮರಸ್ಯಕ್ಕೆ ಉದಾಹರಣೆಯಾಗಬಲ್ಲ ಘಟನೆ ಗುಜರಾತ್ ನಲ್ಲಿ ನಡೆದಿದೆ.

published on : 17th September 2019

ಬಿಜೆಪಿ ಟ್ರಬಲ್ ಶೂಟರ್ ಅರುಣ್ ಜೇಟ್ಲಿ ಪಂಚಭೂತಗಳಲ್ಲಿ ಲೀನ

ಶನಿವಾರ ನಿಧನರಾದ ಬಿಜೆಪಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಮಹಾರಾಜ್‌ ಕಿಶನ್‌ ಜೇಟ್ಲಿ(66) ಅವರು ಭಾನುವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾದರು.

published on : 25th August 2019

ಎನ್ ಆರ್ ಐ ರಿತೇಶ್,ರಾಖಿ ಸಾವಂತ್  ದಾಂಪತ್ಯ ಜೀವನ ಒಂದೇ ತಿಂಗಳಿಗೆ ಮುರಿದು ಬಿತ್ತಾ?

ಎನ್ ಆರ್ ಐ ರಿತೇಶ್, ರಾಖಿ ಸಾವಂತ್  ದಾಂಪತ್ಯ ಜೀವನ ಒಂದೇ ತಿಂಗಳಿಗೆ ಮುರಿದು ಬಿತ್ತಾ?ಎಂಬಂತಹ ಊಹಾಪೋಹಗಳು ಹರಿದಾಡುತ್ತಿವೆ. ರಾಖಿ ಸಾವಂತ್ ತಮ್ಮ ಇನ್ಸಾಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ಎರಡು ಅನಿಮೇಟೆಡ್ ಪೋಟೋಗಳು ಇದನ್ನು ಪುಷ್ಟಿಕರಿಸುವಂತಿವೆ.  

published on : 25th August 2019

ಭಾನುವಾರ ಮಧ್ಯಾಹ್ನ ದೆಹಲಿಯ ನಿಗಂಬೋಧ್ ಘಾಟ್ ನಲ್ಲಿ ಅರುಣ್ ಜೇಟ್ಲಿ ಅಂತ್ಯಕ್ರಿಯೆ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ, ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ಶನಿವಾರ ವಿಧಿವಶರಾಗಿದ್ದು, ಭಾನುವಾರ ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.

published on : 24th August 2019

ಅಗಲಿದ ನಾಯಕಿ: ಬುಧವಾರ ಮಧ್ಯಾಹ್ನ 3ಕ್ಕೆ ಸುಷ್ಮಾ ಸ್ವರಾಜ್ ಅಂತ್ಯ ಸಂಸ್ಕಾರ

ಮಂಗಳವಾರ ನಿಧನರಾದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರವು ಬುಧವಾರ ಮಧ್ಯಾಹ್ನ 3 ಗಂಟೆಯ ನಂತರ ನಡೆಯಲಿದೆ

published on : 7th August 2019

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ!

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

published on : 7th August 2019

ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ ಪಂಚಭೂತಗಳಲ್ಲಿ ಲೀನ!

ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ವಿಜಿ ಸಿದ್ದಾರ್ಥ ಅವರ ಅಂತ್ಯ ಸಂಸ್ಕಾರ ಚಿಕ್ಕಮಗಳೂರಿನ ಚಟ್ಟನಹಳ್ಳಿಯಲ್ಲಿ ನೆರವೇರಿತು.

published on : 31st July 2019

ದೆಹಲಿ: ನಿಗಮ್ ಬೋದ್ ಘಾಟ್ ನಲ್ಲಿ ಶೀಲಾ ದೀಕ್ಷಿತ್ ಅಂತ್ಯಕ್ರಿಯೆ

ನಿನ್ನೆ ನಿಧನರಾದ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ನಿಗಮ್ ಬೋದ್ ಘಾಟ್ ನಲ್ಲಿ ನಡೆಯಲಿದೆ.

published on : 21st July 2019

ಮುಷ್ಕರ ಅಂತ್ಯ: ವೈದ್ಯರ ಭದ್ರತೆ ಕುರಿತ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯಗಳಲ್ಲಿ ವೈದ್ಯರು ತಮ್ಮ ಮುಷ್ಕರ ಹಿಂಪಡೆದಿರುವ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರಿಗೆ ಸೂಕ್ತ ಭದ್ರತೆ...

published on : 18th June 2019

ಮೊಸಳೆಗೆ ವ್ಯಕ್ತಿ ಬಲಿ: ಮೃತನ ಬಟ್ಟೆ-ಚಪ್ಪಲಿಗೆ ಅಂತ್ಯಕ್ರಿಯೆ ನಡೆಸಿದ ಕುಟುಂಬಸ್ಥರು!

ಕೃಷ್ಣಾ ನದಿ ದಡದಲ್ಲಿ ಮೊಸಳೆಗೆ ಬಲಿಯಾದ 75 ವರ್ಷದ ವ್ಯಕ್ತಿಯ ದೇಹ ಸಿಗದ ಕಾರಣ, ಮೃತ ವ್ಯಕ್ತಿಯ ಕುಟುಂಬಸ್ಥರು ಆತನ ಚಪ್ಪಲಿ ಮತ್ತು ಬಟ್ಟೆಗೆ ಅಂತ್ಯಕ್ರಿಯೆ ...

published on : 14th June 2019

ಗಿರೀಶ್ ಕಾರ್ನಾಡ್ ವಿಧಿವಶ: ಯಾವುದೇ ವಿಧಿವಿಧಾನಗಳಿಲ್ಲದೆ ಅಂತ್ಯಸಂಸ್ಕಾರ

ಖ್ಯಾತ ಸಾಹಿತಿ, ನಟ ಸಾಂಸ್ಕೃತಿಕ ರಾಯಬಾರಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಅವರ ಅಂತ್ಯಸಂಸ್ಕಾರವನ್ನು ಯಾವ ವಿಧಿವಿಧಾನಗಳಿಲ್ಲದೆ ಬೈಯಪ್ಪನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ.

published on : 10th June 2019

ವಿಧಾನಸಭೆ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಇನ್ನು ಮನೆ ಮನೆ ಮತಯಾಚನೆ

ಬಿಜೆಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ ಕುಂದಗೋಳ ಹಾಗೂ ಚಿಂಚೋಳಿ ವಿಧಾನಸಭಾ...

published on : 17th May 2019

ರಂಗಕರ್ಮಿ ಮಾಸ್ಟರ್​ ಹಿರಣ್ಣಯ್ಯ ಪಂಚಭೂತಗಳಲ್ಲಿ ಲೀನ

ಖ್ಯಾತ ರಂಗಕರ್ಮಿ ಮಾಸ್ಟರ್ ಹಿರಣ್ನಯ್ಯ ಇಂದು (ಗುರುವಾರ) ವಿಧಿವಶರಾಗಿದ್ದು ಇವರ ಅಂತ್ಯ ಸಂಸ್ಕಾರ ಬನಶಂಕರಿಯ ಚಿತಾಗಾರದಲ್ಲಿ ಸಂಜೆ ನೆರವೇರಿದೆ.

published on : 2nd May 2019

ರಾಜ್ಯದ 14 ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ, 241 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರ

ರಾಜ್ಯದ ದಕ್ಷಿಣ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣ ಪುಟ್ಟ ಅಹಿತಕರ ಘಟನೆಗಳನ್ನು...

published on : 18th April 2019
1 2 >