• Tag results for ಅಂತ್ಯಸಂಸ್ಕಾರ

ಉನ್ನಾವೋ: ಬಿಗಿ ಭದ್ರತೆಯಲ್ಲಿ ಇಬ್ಬರು ಹದಿಹರೆಯದ ಯುವತಿಯರ ಅಂತ್ಯಸಂಸ್ಕಾರ

ಜಮೀನೊಂದರಲ್ಲಿ ಸಾವನ್ನಪ್ಪಿದ್ದ ಸ್ಥಿತಿಯಲ್ಲಿ ಪತ್ತೆಯಾದ ಇಬ್ಬರು ಹದಿಹರೆಯದ ಯುವತಿಯರ ಅಂತ್ಯಸಂಸ್ಕಾರವನ್ನು ಬಿಗಿ ಭದ್ರತೆ ನಡುವೆ ಬಾಬುಹರ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

published on : 19th February 2021

ಕ್ಯಾಪ್ಟನ್ ಶರ್ಮಾ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್ ಗಾಂಧಿ

ಮೊನ್ನೆ ದಿನ ನಿಧನರಾದ ಕಾಂಗ್ರೆಸ್ ಪಕ್ಷದ ಮುಖಂಡ ಕ್ಯಾಪ್ಟನ್ ಸತೀಶ್ ಶರ್ಮಾ ಅವರ ಪಾರ್ಥಿವ ಶರೀರಕ್ಕೆ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೆಗಲು ನೀಡಿದ್ದಾರೆ.

published on : 19th February 2021

ಹುಟ್ಟೂರಿನಲ್ಲಿ ಅಹ್ಮದ್ ಪಟೇಲ್ ಅಂತ್ಯಸಂಸ್ಕಾರ: ರಾಹುಲ್ ಭಾಗಿ

ನಿನ್ನೆ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜಕೀಯ ತಂತ್ರಗಾರ, ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಇಂದು ಅವರ ಹುಟ್ಟೂರು ಗುಜರಾತಿನ ಬುರೂಜ್ ಜಿಲ್ಲೆಯ ಪಿರಮನ್ ಗ್ರಾಮದಲ್ಲಿ  ನೆರವೇರಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತಿತರರು  ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

published on : 26th November 2020

ಪತ್ರಕರ್ತ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನ

 ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. 

published on : 13th November 2020

ಪಾಲಕರ ಹೊರಗಿಟ್ಟು ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ: ಯುಪಿ ಪೊಲೀಸರ ದುರ್ವರ್ತನೆಯ ವಿರುದ್ಧ ಆಕ್ರೋಶ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದುಷ್ಕರ್ಮಿಗಳ ಕಿರುಕುಳದಿಂದಾಗಿ ಮೃತಪಟ್ಟ ಉತ್ತರಪ್ರದೇಶದ ಹತ್ರಾಸ್'ನ ಗ್ಯಾಂಗ್'ರೇಪ್ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಪಾಲಕರ ವಿರೋಧದ ನಡುವೆಯೂ ಉತ್ತರಪ್ರದೇಶ ಪೊಲೀಸರೇ ಆತುರಾತುರವಾಗಿ ನೆರವೇಸಿದ್ದು, ಪೊಲೀಸರ ವರ್ತನೆ ವಿರುದ್ಧ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ. 

published on : 30th September 2020

ಕೊರೋನಾ: 120 ಅಂತ್ಯಕ್ರಿಯೆಗಳಿಗೆ ಸಹಾಯ ಮಾಡಿ ಇತರರಿಗೆ ಪ್ರೇರಣೆಯಾದ ಮೈಸೂರು ವ್ಯಕ್ತಿ!

ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಜನರು ಬೆಚ್ಚಿ ಬೀಳುತ್ತಿರುವ ಈ ದಿನಗಳಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. 

published on : 16th August 2020

ನಾವು 1 ರೂಪಾಯಿಯನ್ನೂ ಪಡೆಯುವುದಿಲ್ಲ: 100ಕ್ಕೂ ಹೆಚ್ಚು ಕೋವಿಡ್ ಮೃತರ ಅಂತ್ಯಕ್ರಿಯೆ ನಡೆಸಿದ ಸ್ವಯಂ ಸೇವಕರು

ಕೊರೋನಾ ಸಂಕಷ್ಟ ಕಾಲದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಸುವುದಕ್ಕೆ ಸಂಬಂಧಿಕರೂ ಹಿಂದೆ ಮುಂದೆ ನೋಡುತ್ತಿರುವ ಸನ್ನಿವೇಶ ಸೃಷ್ಟಿಯಾಗಿದೆ. ಆದರೆ 23 ಯುವಕರ ತಂಡವೊಂದು ಎನ್ ಜಿಒ ಕಟ್ಟಿಕೊಂಡು ಸ್ಮಶಾನದಲ್ಲಿ ಹಗಲಿರುಳು ಮೃತರ ಅಂತ್ಯಸಂಸ್ಕಾರಕ್ಕೆ ನೆರವಾಗುತ್ತಿದೆ.

published on : 22nd July 2020

ಕೊರೋನಾದಿಂದ ಸತ್ತ ವ್ಯಕ್ತಿಯ ಅಂತ್ಯ ಸಂಸ್ಕಾರ ನೇರವೇರಿಸಲು ಸಂಬಂಧಿಕರ ನಕಾರ: ಸಂಸ್ಕಾರ ನೆರವೇರಿಸಿದ ಎನ್ ಜಿ ಓ

65 ವರ್ಷದ ಅಲೆಕ್ಸಾಂಡರ್ ಶುಕ್ರವಾರ ಕೊರೋನಾದಿಂದ ಸಾವನ್ನಪ್ಪಿದ್ದರು, ಈ ವೇಳೆ ಅವರ ಅಂತ್ಯ ಸಂಸ್ಕಾರ ಮಾಡಲು ಅವರ ಸಂಬಂಧಿಕರು ಮತ್ತು ಕ್ರಿಶ್ಟಿಯನ್ನ ಸ್ಮಶಾನದ ಕೆಲಸಗಾರರು ಸಂಸ್ಕಾರ ಮಾಡಲು ನಿರಾಕರಿಸಿದರು. ಈ ವೇಳೆ ಮರ್ಸಿ ಏಂಜಲ್ಸ್ ಎಂಬ ಎನ್ ಜಿ ಒ ಶನಿವಾರ ಅಂತ್ಯಕ್ರಿಯೆ ನೆರವೇರಿಸಿದೆ.

published on : 14th July 2020

ಬಳ್ಳಾರಿಯಲ್ಲಿ ಕೋವಿಡ್-19 ರೋಗಿಗಳ ಶವ ಎಸೆತ: ಸಿಎಂ ಯಡಿಯೂರಪ್ಪ ವಿಷಾದ

ಕೊರೋನಾ ಸೋಂಕಿತರ ಅಂತ್ಯ ಸಂಸ್ಕಾರವನ್ನು ಅಮಾನವೀಯ ರೀತಿಯಲ್ಲಿ ನಡೆಸಿದ ಘಟನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. 

published on : 2nd July 2020