ದೇಶAndhra Pradesh: ಮೀನುಗಾರರ ಅಕ್ರಮ ಕೊಳಗಳ ಪ್ರಶ್ನಿಸಿದ್ದ 'ಪರಿಸರ ಕಾರ್ಯಕರ್ತ'ನ ಕಂಬಕ್ಕೆ ಕಟ್ಟಿ ಹಲ್ಲೆ! Video Viral
ಆಂಧ್ರ ಪ್ರದೇಶದ ಡಾ.ಬಿ.ಆರ್.ಅಂಬೇಡ್ಕರ್ ಕೋಣಸೀಮ ಜಿಲ್ಲೆಯ ಉಪ್ಪಲಗುಪ್ತ ಮಂಡಲದ ಸಣ್ಣವಿಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಕ್ವಾ ರೈತರು ಪರಿಸರ ಹೋರಾಟಗಾರ ಚಿಕ್ಕಂ ವೀರ ದುರ್ಗಾಪ್ರಸಾದ್ ಎಂಬುವವರನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.