ಜಿಲ್ಲಾ ಸುದ್ದಿಅನಧಿಕೃತ ಜಾಹೀರಾತುದಾರರ ವಿರುದ್ಧ ಬಿಎಂಟಿಎಫ್ ತನಿಖೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಜಾಹೀರಾತು ಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರೆಸಿರುವ ಸಂಬಂಧಪಟ್ಟವರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಬೆಂಗಳೂರು ಮಹಾನಗರ ಕಾರ್ಯಾಚರಣೆ ಪಡೆ (ಬಿಎಂಟಿಎಫ್) ತನಿಖೆ ಕೈಗೊಂಡಿದೆ...