• Tag results for ಅಗಸ್ಟಾ ವೆಸ್ಟ್‌ ಲ್ಯಾಂಡ್‌

ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹಗರಣ: ಕಮಲ್‌ನಾಥ್‌ ಅಳಿಯ ರತುಲ್ ಪುರಿ 6 ದಿನ ಇಡಿ ವಶಕ್ಕೆ

ಅಗಸ್ಟಾ ವೆಸ್ಟ್‌ ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ ಸೋದರಳಿಯ ರತುಲ್ ಪುರಿ ಅವರನ್ನು ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ಕಸ್ಟಡಿಗೆ ನೀಡಿ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಆದೇಶಿಸಿದ್ದಾರೆ. 

published on : 6th September 2019