• Tag results for ಅಗ್ನಿ ಅವಘಡ

ದೆಹಲಿ ಅಗ್ನಿ ಅವಘಡ: 43 ಮಂದಿ ಸಜೀವದಹನ, ಅನಜ್ ಮಂಡಿ ಕಟ್ಟಡದ ಮಾಲೀಕನ ಬಂಧನ

ಉತ್ತರ ದೆಹಲಿಯ ಅನಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 43 ಮಂದಿ ಸಜೀವ ದಹನವಾಗಿದ್ದು ಈ ಸಂಬಂಧ ಅನಜ್ ಮಂಡಿ ಕಟ್ಟಡದ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

published on : 8th December 2019

ದೆಹಲಿ ಅಗ್ನಿ ಅವಘಡ 'ಅತ್ಯಂತ ಭಯಾನಕ' ಎಂದ ಪ್ರಧಾನಿ, ಗೃಹ ಸಚಿವ: ನೆರವಿಗೆ ಸೂಚನೆ 

ರಾಜಧಾನಿ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದಲ್ಲಿ ಭಾನುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ.

published on : 8th December 2019

ಏರ್ ಶೋ ಪಾರ್ಕಿಂಗ್'ನಲ್ಲಿ ಅಗ್ನಿ ಅವಘಡ: ಕೇಂದ್ರ, ರಾಜ್ಯ ಸರ್ಕಾರಕ್ಕೆ 'ಹೈ' ನೋಟಿಸ್

ಯಲಹಂಕದ ಏರೋ ಇಂಡಿಯಾ ಡೊಮೆಸ್ಟಿಕ್ ಪಾರ್ಕಿಂಗ್ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. 

published on : 2nd October 2019

ಮುಂಬೈ ಒಎನ್'ಜಿಸಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ: 2 ಅಗ್ನಿಶಾಮಕ ಸಿಬ್ಬಂದಿ ಸೇರಿ ಐವರ ಸಾವು

ವಾಣಿಜ್ಯ ನಗರಿ ಮುಂಬೈನ ಒಎನ್'ಜಿಸಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಒಟ್ಟು ಐವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

published on : 3rd September 2019

ಮುಂಬೈ: ಎಂಟಿಎನ್‌ಎಲ್‌ ಕಟ್ಟಡದಲ್ಲಿ ಅಗ್ನಿ ಅವಘಡ, 100 ಹೆಚ್ಚು ಜನ ಸಿಲುಕಿರುವ ಸಾಧ್ಯತೆ

ಮುಂಬೈ ಬಂದ್ರಾದಲ್ಲಿನ ಮಹಾನಗರ ಟೆಲಿಫೋನ್‌ ನಿಗಮ್‌ ಲಿಮಿಟೆಡ್(ಎಂಟಿಎನ್‌ಎಲ್‌)ನ ಬಹುಮಹಡಿ ಕಟ್ಟಡದಲ್ಲಿ ಸೋಮವಾರ ಭಾರಿ ಆಗ್ನಿ ಅವಘಡ...

published on : 22nd July 2019

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಬೆಂಕಿ ನಂದಿಸಲು ಹರಸಾಹಸ

ಹೌರಾದ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ....

published on : 8th June 2019

ಸೂರತ್: ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಅಗ್ನಿ ಅವಘಡ, 15 ವಿದ್ಯಾರ್ಥಿಗಳು ಸಾವು

ಗುಜರಾತ್ ನ ಸೂರತ್ ನಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು...

published on : 24th May 2019

ಸೂರತ್ ಕೋಚಿಂಗ್ ಸೆಂಟರ್ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ

ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

published on : 24th May 2019

ಭುವನೇಶ್ವರ್‌: ಹೊತ್ತಿ ಉರಿದ ರಾಜಧಾನಿ ಎಕ್ಸ್ ಪ್ರೆಸ್ ರೈಲು, ಪ್ರಯಾಣಿಕರು ಪಾರು

ದೆಹಲಿ-ಭುವನೇಶ್ವರ್‌ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು...

published on : 11th May 2019

ದೆಹಲಿಯಲ್ಲಿ ಹೊತ್ತಿ ಉರಿದ ನಾಲ್ಕು ಕೆಮಿಕಲ್ ಫ್ಯಾಕ್ಟರಿ

ಪಶ್ಚಿಮ ದೆಹಲಿಯಲ್ಲಿ ನರೈನಾ ಪ್ರದೇಶದಲ್ಲಿ ಸೋಮವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಕೆಮಿಕಲ್ ಫ್ಯಾಕ್ಟರಿಗಳು ಹೊತ್ತಿ ಉರಿದಿವೆ ಎಂದು ಅಗ್ನಿ ಶಾಮಕ ದಳದ ಹಿರಿಯ ಅಧಿಕಾರಿಗಳು ತಿಳಿಸಿದ್ದರೆ.

published on : 29th April 2019

ಕಾರವಾರ: ಐಎನ್‍ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ, ನೌಕಾಪಡೆ ಅಧಿಕಾರಿ ಸಾವು

ದೇಶದ ಅತಿ ದೊಡ್ಡ ಯುದ್ಧ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ನೌಕಾಪಡೆ ಅಧಿಕಾರಿ....

published on : 26th April 2019

ಐತಿಹಾಸಿಕ ನೊಟ್ರೆ ಡೇಮ್ ಕ್ಯಾಥೆಡ್ರಲ್ ಕಟ್ಟಡಕ್ಕೆ ಬೆಂಕಿ, ಕುಸಿದು ಬಿದ್ದ ಕಟ್ಟಡದ ಭಾಗಗಳು!

ಪ್ಯಾರಿಸ್​ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್​ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಕಟ್ಟಡದ ಕೆಲ ಪ್ರಮುಖ ಭಾಗಗಳು​ ಕುಸಿದು ಬಿದ್ದಿವೆ.

published on : 16th April 2019

ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ

ಬೆಂಗಳೂರಿನಿಂದ ಜಾರ್ಖಂಡ್​ಗೆ ಹೊರಟಿದ್ದ ಯಶವಂತಪುರ-ಟಾಟಾನಗರ್​ ಸೂಪರ್ ಫಾಸ್ಟ್​​ ಎಕ್ಸ್ ಪ್ರೆಸ್​​ ರೈಲಿನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

published on : 5th March 2019

ಚಾಮುಂಡಿ ಬೆಟ್ಟದಲ್ಲಿ ಅಗ್ನಿಯ ರುದ್ರ ನರ್ತನ: 15 ಎಕರೆ ಬೆಂಕಿಗಾಹುತಿ

ಬೆಂಕಿಯ ಜ್ವಾಲೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸಾವಿರಾರು ಹೆಕ್ಟೇರ್​ ಅರಣ್ಯ ಪ್ರದೇಶ ಆಹುತಿಯಾಗಿದೆ. ಇದರ ಬೆನ್ನಲ್ಲೇ ಮೈಸೂರಿನ ಚಾಮುಂಡಿ ಬೆಟ್ಟದ ...

published on : 26th February 2019

ಏರೋ ಇಂಡಿಯಾ ಕಾರ್ಗಿಚ್ಚು: ಆರೋಪ ತಳ್ಳಿಹಾಕಿದ ಎಚ್‍ಎಎಲ್‍

ಯಲಹಂಕ ವಾಯುನೆಲೆಯಲ್ಲಿ 300ಕ್ಕೂ ಹೆಚ್ಚು ಕಾರುಗಳು ಭಸ್ಮವಾದ ಪ್ರಕರಣ ಅಗ್ನಿಶಾಮಕ ಇಲಾಖೆ ಮತ್ತು ಎಚ್‍ಎಎಲ್ ನಡುವೆ ಆರೋಪ...

published on : 26th February 2019
1 2 >