ದೇಶಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರನ ಜಾಮೀನು ಅರ್ಜಿಗೆ ಉತ್ತರ ಪ್ರದೇಶ ಸರ್ಕಾರ ವಿರೋಧ
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರನ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ನಲ್ಲಿ ವಿರೋಧಿಸಿದೆ.