• Tag results for ಅಜಿತ್ ಧೋವಲ್

ಗಲ್ವಾನ್ ಬಿಕ್ಕಟ್ಟು: ಶಾಂತಿ ಮರುಸ್ಥಾಪನೆಗೆ ಚೀನಾ ವಿದೇಶಾಂಗ ಸಚಿವರೊಂದಿಗೆ ಅಜಿತ್ ಧೋವಲ್ ಚರ್ಚೆ

ಭಾರತ ಮತ್ತು ಚೀನಾ ಸೈನಿಕರ ಸಂಘರ್ಷಕ್ಕೆ ಕಾರಣವಾಗಿದ್ದ ವಿವಾದಿತ ಗಲ್ವಾನ್ ಕಣಿವೆಯಿಂದ ಚೀನಾ ಸೇನೆ ಹಿಂದಕ್ಕೆ ಸರಿಯುವ ಮುನ್ನ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಚೀನಾ ವಿದೇಶಾಂಗ ಸಚಿವರೊಂದಿಗೆ ಚರ್ಚೆ ನಡೆಸಿದ್ದರು ಎನ್ನಲಾಗುತ್ತಿದೆ.

published on : 6th July 2020

ದೆಹಲಿ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಅಜಿತ್ ಧೋವಲ್

ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ತಾರಕಕ್ಕೇರಿ ಹಿಂಸಾಚಾರ ಸಂಭವಿಸಿದ್ದ ದೆಹಲಿಯಲ್ಲಿ ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಹೇಳಿದ್ದಾರೆ.

published on : 26th February 2020

'ಬಾಂಡ್'ಗೆ ದೆಹಲಿ ಹಿಂಸಾಚಾರ ನಿಯಂತ್ರಣದ ಹೊಣೆ; ಸಿಸಿಎ ಸಭೆಗೆ ಧೋವಲ್

ಪ್ರಮುಖ ಬೆಳವಣಿಗೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣದ ಹೊಣೆಯನ್ನು ಭಾರತದ ಜೇಮ್ಸ್ ಬಾಂಡ್ ಎಂದೇ ಖ್ಯಾತರಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರ ಹೆಗಲಿಗೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

published on : 26th February 2020

ಎ-ಸ್ಯಾಟ್ ಯೋಜನೆ ಆರಂಭವಾಗಿದ್ದೇ 2 ವರ್ಷಗಳ ಹಿಂದೆ: ಡಿಆರ್ ಡಿಒ ಅಧ್ಯಕ್ಷ ಸತೀಶ್ ರೆಡ್ಡಿ

ಬಾಹ್ಯಾಕಾಶದಲ್ಲಿದ್ದ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ್ದ ಎ-ಸ್ಯಾಟ್ ಕ್ಷಿಪಣಿ ಯೋಜನೆ ಆರಂಭವಾಗಿದ್ದು ಕಳೆದ ವರ್ಷಗಳ ಹಿಂದೆ ಅಂದರೆ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಎಂದು ಡಿಆರ್ ಡಿಒ ಅದ್ಯಕ್ಷ ಸತೀಶ್ ರೆಡ್ಡಿ ಹೇಳಿದ್ದಾರೆ.

published on : 28th March 2019

ಮಿಷನ್ ಶಕ್ತಿ: ಭಾರತದ ಮೊಟ್ಟ ಮೊದಲ ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿಯ ಕುರಿತು ತಿಳಿಯಲೇ ಬೇಕಾದ ಅಂಶಗಳು!

ಭಾರತದ ಮಹತ್ವಾಕಾಂಕ್ಷಿ ಮಿಷನ್ ಶಕ್ತಿ ಯೋಜನೆ ಹಾಗೂ ಮೊಟ್ಟ ಮೊದಲ ಆ್ಯಂಟಿ ಸ್ಯಾಟೆಲೈಟ್ ಕ್ಷಿಪಣಿ ಎ-ಸ್ಯಾಟ್ ಕುರಿತ ಕೆಲ ಕುತೂಹಲಕಾರಿ ಅಂಶಗಳು ಇಲ್ಲಿವೆ.

published on : 28th March 2019

ಪುಲ್ವಾಮಾ ಪ್ರತೀಕಾರ ಇನ್ನೂ ಮುಗಿದಿಲ್ಲ, ಪಾಕ್ ಗೆ ಮತ್ತಷ್ಟು ಸರ್ಜಿಕಲ್ ಸ್ಟ್ರೈಕ್ ಎಚ್ಚರಿಕೆ ಕೊಟ್ಟ ಅಜಿತ್ ಧೋವಲ್!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅಜಿತ್ ಧೋವಲ್...

published on : 19th March 2019