ರಾಜಕೀಯಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಗುಡ್ ಬೈ, ತೆನೆ ಪಕ್ಷಕ್ಕೆ ಸಿಎಂ ಕುಮಾರಸ್ವಾಮಿ ನೇತೃತ್ವ?
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹಾಗೂ ಪಕ್ಷದ ಮುಖಂಡರಾದ ದೇವೇಗೌಡ ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ ನಡುವೆ ಕೆಲ ಅಸಮಾಧಾನಗಳಿದ್ದು ವಿಶ್ವನಾಥ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.