ಬಾಲಿವುಡ್IMDb 2023ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯಲ್ಲಿ ಶಾರುಖ್ ಖಾನ್ಗೆ ಅಗ್ರಸ್ಥಾನ
'ಪಠಾಣ್' ಮತ್ತು 'ಜವಾನ್'ನ ಯಶಸ್ಸಿನೊಂದಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಐಎಂಡಿಬಿಯ 2023ರ ಅತ್ಯಂತ ಜನಪ್ರಿಯ ಭಾರತೀಯ ತಾರೆಯರ ಟಾಪ್ 10 ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ನಂತರದ ಸ್ಥಾನಗಳಲ್ಲಿರುವ ನಟಿ ಆಲಿಯಾ ಭಟ್, ದೀಪಿಕಾ ಪಡುಕೋಣೆ ಮತ್ತು ವಾಮಿಕಾ ಗಬ್ಬಿ ಅವರನ್ನು ಹಿಂದಿಕ್ಕಿ ಶಾರುಕ್ ಟಾಪ್ ಒನ್ ಆಗಿದ್ದಾರೆ.