ದೇಶದೆಹಲಿ ಮತ್ತೆ ವಿಶ್ವದ ಅತ್ಯಂತ ಮಾಲಿನ್ಯಯುತ ರಾಜಧಾನಿ; ಕಳಪೆ ವಾಯು ಗುಣಮಟ್ಟ ಹೊಂದಿರುವ ಮೂರನೇ ರಾಷ್ಟ್ರ ಭಾರತ!
ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿ ಹೊರಹೊಮ್ಮಿದ್ದರೆ, ದೆಹಲಿಯು ವಾಯು ಗುಣಮಟ್ಟದಲ್ಲಿ ಕಳಪೆ ಹೊಂದಿರುವ ರಾಜಧಾನಿಯಾಗಿ ಗುರುತಿಸಲ್ಪಟ್ಟಿದೆ ಎಂದು ಹೊಸ ವರದಿಯೊಂದು ತಿಳಿಸಿದೆ.