- Tag results for ಅತ್ಯಾಚಾರ
![]() | ಪೈಲಟ್ ನಿಂದ ನಟಿ ಮೇಲೆ ಅತ್ಯಾಚಾರ: ದೂರು ದಾಖಲುಮದುವೆಯ ನೆಪದಲ್ಲಿ ಪೈಲಟ್ ಓರ್ವ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಾಡೆಲ್ ಸಹ ಆಗಿರುವ ಟಿವಿ ನಟಿಯೊಬ್ಬರು ಆರೋಪಿಸಿದ್ದು ಈ ಸಂಬಂಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಕೇರಳ: 38 ಮಂದಿಯಿಂದ 17ರ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, 44 ಪ್ರಕರಣ ದಾಖಲು, 20 ಮಂದಿ ಬಂಧನಕೇರಳದಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ಬಯಲಾಗಿದ್ದು, ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ ಬಂದಿದೆ. |
![]() | ಮಧ್ಯಪ್ರದೇಶ: 13 ವರ್ಷದ ಬಾಲಕಿ ಅಪಹರಿಸಿ, ಗ್ಯಾಂಗ್ ರೇಪ್: 7 ಮಂದಿ ಬಂಧನಐದು ದಿನಗಳ ಅಂತರದಲ್ಲಿ 13 ವರ್ಷದ ಬಾಲಕಿಯನ್ನು ಎರಡು ಬಾರಿ ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ್ದ 9 ಮಂದಿ ಪೈಕಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಪತ್ನಿಯ ಕೈ-ಕಾಲು ಕಟ್ಟಿ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರಗೈದ ಪತಿ!ಪತ್ನಿಯ ಕೈ-ಕಾಲು ಕಟ್ಟಿದ ನಂತರ ಸರತಿಯಂತೆ ಸ್ನೇಹಿತರ ಜೊತೆಗೂಡಿ ಪತಿಯೂ ಸಾಮೂಹಿಕ ಅತ್ಯಾಚಾರ ನಡೆಸಿರುವ ನೀಚ ಕೃತ್ಯ ವರದಿಯಾಗಿದೆ. |
![]() | ಉತ್ತರ ಪ್ರದೇಶ: ಮಹಿಳಾ ಪೊಲೀಸ್ ಪೇದೆ ಮೇಲೆ ಸಹೋದ್ಯೋಗಿ ಪೊಲೀಸನಿಂದಲೇ ಅತ್ಯಾಚಾರ!ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಮೇಲೆ ಸಹೋದ್ಯೋಗಿ ಕಾನ್ಸ್ಟೆಬಲ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. |
![]() | ಬಿಹಾರ: ಮೂಕ ಹಾಗೂ ಕಿವಿ ಕೇಳದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕಣ್ಣಿಗೆ ಹಾನಿಮೂಕ ಹಾಗೂ ಕಿವಿ ಕೇಳದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕಣ್ಣಿಗೆ ಹರಿತವಾದ ಆಯುಧದಿಂದ ಹಾನಿ ಮಾಡಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. |
![]() | ಅತ್ಯಾಚಾರ ಆರೋಪ ತಿರಸ್ಕರಿಸಿದ ಮಹಾರಾಷ್ಟ್ರ ಸಚಿವ; ಬ್ಲಾಕ್ ಮೇಲ್ ತಂತ್ರ ಎಂದು ಆರೋಪತಮ್ಮ ಮೇಲೆ ಕೇಳಿ ಬಂದಿರುವ ಅತ್ಯಾಚಾರ ಆರೋಪವನ್ನು ಮಹಾರಾಷ್ಟ್ರ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ ಅವರು ಮಂಗಳವಾರ ತಿರಸ್ಕರಿಸಿದ್ದಾರೆ. |
![]() | 'ಮಹಾ' ಸಚಿವನಿಂದ ಅತ್ಯಾಚಾರ; ಪೊಲೀಸರಿಗೆ ದೂರು ನೀಡಿದ ಗಾಯಕಿ!ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟದಲ್ಲಿ ಕಂಪನ ಶುರುವಾಗಿದೆ. |
![]() | ಯುವತಿ ಮೇಲೆ ಅತ್ಯಾಚಾರ, ಮತಾಂತರಕ್ಕೆ ಯತ್ನ ಆರೋಪ; ಸಹೋದರರ ವಿರುದ್ಧ ದೂರುಸ್ಪಾ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರ ಮೇಲೆ ಸಹೋದರರಿಬ್ಬರು ಅತ್ಯಾಚಾರ ಎಸಗಿ ಮತಾಂತರಕ್ಕೆ ಬಲವಂತ ಮಾಡಿರುವ ಹೀನ ಕೃತ್ಯ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಚೆನ್ನೈ: ಸಬರ್ಬನ್ ರೈಲಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ, ಇಬ್ಬರು ಬಂಧನಸಬರ್ಬನ್ ರೈಲಿನಲ್ಲಿ 40 ವರ್ಷದ ಮಹಿಳೆ ಮೇಲೆ ಇಬ್ಬರು ಗುತ್ತಿಗೆ ಕೆಲಸಗಾರರು ಅತ್ಯಾಚಾರ ನಡೆಸಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. |
![]() | ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಶಿಕ್ಷೆಯಾಗಲಿ: ಕಂಗನಾ ರನೌತ್ ಆಗ್ರಹಮಹಿಳೆಯರಿಗೆ ಕಿರುಕುಳ ನೀಡುವವರಿಗೆ, ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಕಂಗನಾ ರನೌತ್ ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡುವವರನ್ನು ನಡುಬೀದಿಯಲ್ಲೇ ಗಲ್ಲಿಗೇರಿಸಬೇಕು ಎಂದು ನಟಿ ಹೇಳಿದ್ದಾರೆ. |
![]() | ಉತ್ತರಪ್ರದೇಶದಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ಎಳೆದೊಯ್ದು ರೇಪ್: ವಿಡಿಯೋ ಮಾಡಿ ಹರಿಬಿಟ್ಟ ಕಾಮುಕ!ಅಪ್ರಾಪ್ತೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಕಾಮುಕನೊಬ್ಬ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇನ್ನು ಅತ್ಯಾಚಾರದ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿದ್ದು ಇದೀಗ ಸಾಮಾಜಿಕಾ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. |
![]() | ಮತ್ತೊಂದು ನಿರ್ಭಯಾ: ಮಹಿಳೆಯ ಗುಪ್ತಾಂಗಕ್ಕೆ ರಾಡ್ ನಿಂದ ಹೊಡೆದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ!ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಭಯಾನಕ ನೆನಪುಗಳನ್ನು ಮರಳಿ ತರುವ ಪ್ರಕರಣವೊಂದರಲ್ಲಿ, ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮಧ್ಯವಯಸ್ಕ ಮಹಿಳೆಯೊಬ್ಬರ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮಹಾರಾಷ್ಟ್ರ: ಮೂರು ವರ್ಷದ ಕಂದಮ್ಮನನ್ನು ಅಪಹರಿಸಿ ಅತ್ಯಾಚಾರ, ವ್ಯಕ್ತಿ ಬಂಧನಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: 71 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರಮನೆಯಲ್ಲಿ ಏಕಾಂಗಿಯಾಗಿದ್ದ 71 ವರ್ಷದ ವೃದ್ಧೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ನಗರದಲ್ಲಿ ನಡೆದಿದೆ. |