ಸಿನಿಮಾ ಸುದ್ದಿನಗರದಲ್ಲಿ ಫೆ. 26ರಿಂದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಅನಂತನಾಗ್ ಚಿತ್ರಗಳ ಪುನರಾವಲೋಕನ
ರಾಜ್ಯ ಸರ್ಕಾರ ಹಾಗೂ ಚಲನಚಿತ್ರ ಅಕಾಡೆಮಿ ವತಿಯಿಂದ ನಗರದಲ್ಲಿ ಫೆ. 26ರಿಂದ ಮಾ. 4ರವರೆಗೆ 12ನೇ ಅಂತಾರಾಷ್ಟ್ರೀಯ ಸಿನಿಮೋತ್ಸವ ಹಮ್ಮಿಕೊಳ್ಳಲಾಗಿದೆ. ಚಿತ್ರೋತ್ಸವದಲ್ಲಿ ವಿಶ್ವದ 60 ರಾಷ್ಟ್ರಗಳ ಸುಮಾರು 200 ಚಿತ್ರಗಳು ಪ್ರದರ್ಶನಗೊಳ್ಳಲಿವೆ.