- Tag results for ಅನರ್ಹ
![]() | ಸ್ವತಂತ್ರ ಶಾಸಕ ಲಾಲ್ಡುಹೋಮಾ ಅನರ್ಹಗೊಳಿಸಿದ ಮಿಜೋರಾಂ ಅಸ್ಲೆಂಬಿ!ಮಿಜೋರಾಂನ ಸ್ವತಂತ್ರ ಶಾಸಕ ಲಾಲ್ಡುಹೋಮಾ ಅವರನ್ನು ವಿಧಾನಸಭೆ ಸ್ಪೀಕರ್ ಲಾಲ್ರಿನ್ಲಿಯಾನಾ ಸೈಲೊ ಅವರನ್ನು ಅನರ್ಹಗೊಳಿಸಿದ್ದಾರೆ. |
![]() | ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನು ಅನರ್ಹಗೊಳಿಸಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರುರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. |
![]() | ಬಂಡಾಯ ಶಾಸಕರಿಂದ ಅನರ್ಹತೆ ಪ್ರಶ್ನಿಸಿ ಅರ್ಜಿ: ರಾಜಸ್ತಾನ ಹೈಕೋರ್ಟ್ ಗೆ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಅನುಮತಿಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜಸ್ತಾನ ಹೈಕೋರ್ಟ್ ಆದೇಶ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. |
![]() | ರಾಜಸ್ತಾನ ರಾಜಕೀಯ ಡ್ರಾಮಾ ಸುಪ್ರೀಂ ಕೋರ್ಟ್ ಅಂಗಳಕ್ಕೆ?: ನ್ಯಾಯಾಲಯ ಮೊರೆ ಹೋಗಲು ಸ್ಪೀಕರ್ ಸಿ.ಪಿ.ಜೋಶಿ ನಿರ್ಧಾರಸಚಿನ್ ಪೈಲಟ್ ಮತ್ತು ಇತರ ಕಾಂಗ್ರೆಸ್ ಬಂಡಾಯ ನಾಯಕರ ವಿರುದ್ಧ ತೀರ್ಪನ್ನು ಹೈಕೋರ್ಟ್ ಮುಂದೂಡಿರುವುದರ ವಿರುದ್ಧವಾಗಿ ರಾಜಸ್ಥಾನ ಸ್ಪೀಕರ್ ಸಿ ಪಿ ಜೋಶಿ ಅವರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. |
![]() | ಸಚಿನ್ ಪೈಲಟ್, 18 ಶಾಸಕರಿಗೆ ಅನರ್ಹತೆ ನೋಟಿಸ್; ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ!ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಸ್ಪೀಕರ್ ಅಧಿಕಾರ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. |
![]() | ಸುಪ್ರೀಂ ತೀರ್ಪು ವಿಳಂಬ ಹಿನ್ನೆಲೆ: ಅನರ್ಹ ಶಾಸಕರು ದೆಹಲಿಯತ್ತ ದೌಡುಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನೆಯನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನಿರಾಕರಿಸಿರುವುದು 17 ಅನರ್ಹ ಶಾಸಕರಿಗೆ ತಲೆನೋವುಂಟು ಮಾಡಿದೆ |