• Tag results for ಅನಾರೋಗ್ಯ

ಕೂಲ್ ಇರುವುದೆಲ್ಲಾ ತಂಪಲ್ಲ: ಬೇಸಿಗೆ ಬಂತು, ಸೌಂದರ್ಯ ಪ್ರಿಯರೇ ಎಸಿ ಬಳಸುವುದಕ್ಕೂ ಮುನ್ನ ಎಚ್ಚರ...

ಬಿರು ಬೇಸಿಗೆ ಸಮಯದಲ್ಲಿ ತಂಪಾದ ವಾತಾವರಣ ಸಿಕ್ಕರೆ ಅಮೃತ ಸಿಕ್ಕಷ್ಟೇ ಖುಷಿಯಾಗುತ್ತದೆ. ಅದರಲ್ಲೂ ಮನೆ ಅಥವಾ ಕಚೇರಿಯೊಳಗೆ ಎಸಿಯಿದ್ದರೆ ಖುಷಿ ಹೇಳತೀರದು. ಸೂರ್ಯನ ಶಾಖ ಹೆಚ್ಚಾದಂತೆ ಎಸಿಯ ತಂಪನ್ನೂ ಹೆಚ್ಚು ಮಾಡುತ್ತೇವೆ. ಬೇಸಿಗೆಯಲ್ಲಿ ನಗರದ ಬಹುತೇಕ ಕಟ್ಟಡಗಳು ಮತ್ತು ಮನೆಗಳಲ್ಲಿ ಎಸಿ ಬಳಕೆ ಹೆಚ್ಚಾಗುತ್ತಲೇ ಇರುತ್ತದೆ.

published on : 27th February 2020

ಬಜೆಟ್ ಮಂಡಿಸುತ್ತಿದ್ದ ನಿರ್ಮಲ ಸೀತಾರಮನ್ ಗೆ ಅನಾರೋಗ್ಯ: ಮಧ್ಯದಲ್ಲೇ ಮುಗಿದ ಭಾಷಣ 

2020 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದ ಕಾರಣ ಬಜೆಟ್ ಭಾಷಣವನ್ನು ಅರ್ಧಕ್ಕೇ ಮೊಟಕುಗೊಳಿಸಿದ್ದಾರೆ. 

published on : 1st February 2020

ಮುಂಬೈ: ಹೊಟ್ಟೆನೋವು, ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ  ಹಾಗೂ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಹೊಟ್ಟನೋವಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 29th December 2019

'ನನ್ನ ದುರಾದೃಷ್ಟ, ಈ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ'

ಬಾಲಿವುಡ್​ ನಟ ಅಮಿತಾಬ್ ಬಚ್ಚನ್ ದೆಹಲಿಯಲ್ಲಿ ಇಂದು ನಡೆಯಲಿರುವ ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರು ಆಗುವುದಿಲ್ಲ ಎಂದು ತಮ್ಮ ಟ್ವೀಟರ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

published on : 23rd December 2019

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ 

ಮಾಜಿ ಮುಖ್ಯಮಂತ್ರಿ‌ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.

published on : 4th December 2019

ಅತಿಯಾದ ಮೋಜು ಮಸ್ತಿಯಿಂದ ಅನಾರೋಗ್ಯಕ್ಕೀಡಾದ ದೀಪಿಕಾ!

ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆಗೆ ಹುಶಾರಿಲ್ವಂತೆ. ಹೀಗಂತ ಅವರೇ ಹೇಳಿಕೊಂಡಿದ್ದಾರೆ.

published on : 12th November 2019

ನಳಿನ್ ಕುಮಾರ್ ಸಾಹೇಬ್ರೇ ಎಲ್ಲಿದ್ದೀರಾ..? ದತ್ತು ಗ್ರಾಮದ ಜನರ ಪ್ರಶ್ನೆ

ಬಿಜೆಪಿ ರಾಜ್ಯಾಧ್ಯಕ್ಷರು ಆಗಿರುವ  ಸಂಸದ ನಳಿನ್ ಕುಮಾರ್ ಕಟೀಲ್ , ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ದತ್ತು ಪಡೆದಿರುವ ಗ್ರಾಮದಲ್ಲಿ ಅನಾರೋಗ್ಯಪೀಡಿತ ಹಿರಿಯ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಿಲೋಮೀಟರ್ ದೂರ ಕುಟುಂಬ ಸದಸ್ಯರು ಮರದ ಚೇರ್ ನಲ್ಲಿ ಹೊತೊಯ್ದಿದ್ದಾರೆ.

published on : 23rd September 2019

ದೆಹಲಿಗೆ ಆಗಮಿಸದಂತೆ ಅಭಿಮಾನಿಗಳು,ಕಾರ್ಯಕರ್ತರಿಗೆ ಡಿಕೆ ಸುರೇಶ್ ಮನವಿ

ನೋಟು ರದ್ದತಿ ವೇಳೆ ಅಕ್ರಣ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು ದೆಹಲಿಗೆ ಆಗಮಿಸಿದಂತೆ ಸಂಸದ ಹಾಗೂ ಡಿಕೆ ಶಿವಕುಮಾರ್ ಅವರ ಸಹೋದರ ಡಿ. ಕೆ. ಸುರೇಶ್ ಮನವಿ ಮಾಡಿದ್ದಾರೆ.

published on : 15th September 2019

ಬೆಳಗಾವಿ: ಅನಾರೋಗ್ಯವಿದ್ದರೂ ಸಿಗದ ರಜೆ; ಪ್ರಯಾಣಿಕರಿದ್ದ ಬಸ್ ಅನ್ನು ಆಸ್ಪತ್ರೆ ಬಳಿ ಬಿಟ್ಟು ಚಾಲಕ ಅಡ್ಮಿಟ್

ಜ್ವರದಿಂದ ಬಳಲುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಕಲನಿಗೆ ಮೇಲಧಿಕಾರಿಗಳು ರಜೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಪ್ರಯಾಣಿಕರಿದ್ದ ಬಸ್ ಸಮೇತ ..

published on : 31st July 2019

ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಧುರೀಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 5th July 2019

ಅನಾರೋಗ್ಯಪೀಡಿತ ಬಾಲಕನನ್ನು 8 ಕಿಮೀ ಹೊತ್ತೊಯ್ದು ಚಿಕಿತ್ಸೆ: ಯೋಧರ ಮಾನವೀಯತೆಗೆ ನೆಟ್ಟಿಗರಿಂದ ಪ್ರಶಂಸೆ

ತೀವ್ರ ಅನಾರೋಗ್ಯ ಪಿಡಿತನಾಗಿದ್ದ ಬಾಲಕನೊಬ್ಬನನ್ನು ಸಿಆರ್ ಪಿಎಫ್ ಯೋಧರು ಎಂಟು ಕಿಮೀ ಹೊತ್ತುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಘಟನೆ ಛತ್ತೀಸ್ ಘಡದಲ್ಲಿ ನಡೆದಿದೆ.

published on : 7th June 2019

ಅನಾರೋಗ್ಯದ ಕಾರಣ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಬೇಡ: ಪ್ರಧಾನಿ ಮೋದಿಗೆ ಅರುಣ್ ಜೇಟ್ಲಿ ಪತ್ರ

ಅನಾರೋಗ್ಯ ಹಿನ್ನಲೆಯಲ್ಲಿ ಎನ್ ಡಿಎ 2 ಸರ್ಕಾರದಲ್ಲಿ ತಮಗೆ ಸಚಿವ ಹುದ್ದೆ ಬೇಡವೆಂದು ಎಂದು ಕೇಂದ್ರ ಹಣಕಾಸು ಸಚಿವ...

published on : 29th May 2019

ಸ್ಮಾರ್ಟ್ ಫೋನ್ ಗಳ ಅತಿಯಾದ ಬಳಕೆ, ಆರೋಗ್ಯಕ್ಕೆ ಕುತ್ತು

ವಿಶ್ವದಲ್ಲಿ ಸ್ಮಾರ್ಟ್ ಫೋನ್ ಬಳಸುವವರಲ್ಲಿ ಸುಮಾರು 34 ಲಕ್ಷ ಜನರು ಕುತ್ತಿಗೆ ನೋವಿನಿಂದ ಬಳಲುತ್ತಿದ್ದಾರೆ...

published on : 8th March 2019

ಸಿದ್ಧಗಂಗಾ ಶ್ರೀಗಳಿಗೆ ಅವರೇ ಸಾಟಿ: ಅನಾರೋಗ್ಯದ ನಡುವೆಯೂ ವಿಭೂತಿ ಧಾರಣೆ, ಧಾರ್ಮಿಕ ಕೈಂಕರ್ಯ!

ಎಂಥಹ ಪರಿಸ್ಥಿತಿಯಲ್ಲೂ ಶಿವಪೂಜೆ, ಧಾರ್ಮಿಕ ಕೈಂಕರ್ಯಗಳನ್ನು ಬಿಡದೇ ಎಂದಿಗೂ ಮಾದರಿಯಾಗಿರುವ ಸಿದ್ಧಗಂಗಾ ಶ್ರೀಮಠದ ಡಾ.ಶಿವಕುಮಾರಸ್ವಾಮಿಗಳವರು ಆಸ್ಪತ್ರೆಯಲ್ಲಿ ಕೃತಕ ಉಸಿರಾಟದ ವ್ಯವಸ್ಥೆಯ...

published on : 17th January 2019

ನಿಮ್ಮ ಫೇಸ್ ಬುಕ್ ಸ್ನೇಹಿತರೇ ನಿಮ್ಮ ಅನಾರೋಗ್ಯಕ್ಕೆ ಕಾರಣವಾಗಬಹುದೆಂದು ನಿಮಗೆ ಗೊತ್ತೆ?

ಇಂದು ನಮ್ಮ ನಿರೀಕ್ಷೆಗೆ ಮೀರಿ ಸಾಮಾಜಿಕ ತಾಣಗಳು ಬೆಳೆದು ನಿಂತಿದೆ.ತಂತ್ರಜ್ಞಾನದ ಪ್ರಪಂಚದಲ್ಲಿ ರಚನಾತ್ಮಕ ಅಭಿವೃದ್ಧಿ ವಿಚಾರ ಬಂದಾಗ ಸಾಮಾಜಿಕ ಮಾಧ್ಯಮದ ಬಳಕೆಯು.....

published on : 14th January 2019
1 2 >