• Tag results for ಅನುದಾನ

ಲಸಿಕೆ ವೆಚ್ಚದ ಬಜೆಟ್'' ನಿಧಿ ಬಳಕೆ ಮಾಡುವುದಕ್ಕೆ ತಡೆಯಾಗುವುದಿಲ್ಲ: ಹಣಕಾಸು ಸಚಿವಾಲಯ

ಲಸಿಕೆಗಾಗಿ ಕೇಂದ್ರ ಬಜೆಟ್-2022 ರಲ್ಲಿ 35,000 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವುದು ಕೇಂದ್ರ ಸರ್ಕಾರವನ್ನು ಕೋವಿಡ್-19 ಲಸಿಕೆ ಖರೀದಿಸುವ ಅನುದಾನದ ಬಳಕೆಗೆ ಯಾವುದೇ ರೀತಿಯಲ್ಲೂ ತಡೆಯೊಡ್ಡುವುದಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ. 

published on : 10th May 2021

ಅನುದಾನ ರಹಿತ ಮತ್ತು ಅನುದಾನ ಸಹಿತ ಶಾಲೆಗಳಲ್ಲಿ ಶೇ. 36% ಆರ್ ಟಿಇ ಸೀಟು ಇನ್ನೂ ಖಾಲಿ!

ಅನುದಾನ ರಹಿತ ಮತ್ತು ಅನುದಾನ ಸಹಿತ ಖಾಸಗಿ ಶಾಲೆಗಳಲ್ಲಿ ಸರಾಸರಿ ಶೇ. 36 ರಷ್ಟು ಆರ್ ಟಿ ಇ ಸೀಟುಗಳು ಉಪಯೋಗವಾಗದೇ ಹಾಗೆಯೇ ಉಳಿದಿವೆ. 

published on : 7th April 2021

'ಧೃತರಾಷ್ಟ್ರ ಪ್ರೇಮದಲ್ಲಿ ಬಿಎಸ್‌ವೈ: ವಿಜಯೇಂದ್ರ ನಿರ್ದೇಶನದಂತೆ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ'

ನಮ್ಮ ಕ್ಷೇತ್ರಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡದ ಕಾರಣ ಯಾವುದೇ ಕೆಲಸಗಳು ನಡೆಯದೇ  ಜನತೆ ನಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತ ಪಡಿಸಿದ್ದಾರೆ. 

published on : 5th April 2021

ಸಿಎಂ ವಿರುದ್ಧ ಈಶ್ವರಪ್ಪ ದೂರು: ಅನುದಾನ ತಡೆಹಿಡಿದ ಗ್ರಾಮೀಣಾಭಿವೃದ್ದಿ ಇಲಾಖೆ

ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಆರೋಪಿಸಿ ರಾಜ್ಯಪಾಲರು, ಅರುಣ್ ಸಿಂಗ್ ಗೆ ಸಚಿವ ಈಶ್ವರಪ್ಪ ದೂರಿನ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗೆ ಹಂಚಿಕೆ ಮಾಡಿದ್ದ ಅನುದಾನವನ್ನು ತಡೆಹಿಡಿಯುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಆದೇಶಿಸಿದ್ದಾರೆ.

published on : 1st April 2021

ಕನ್ನಡ ಶಾಲೆಗಳಿಗೆ 150 ಕೋಟಿ ರು ಅನುದಾನ ನೀಡಿ: ಸಿಎಂ ಗೆ ಶಿಕ್ಷಣ ಸಚಿವರ ಪತ್ರ

1995 ರಿಂದ 2000ರ ವರೆಗೆ ಸ್ಥಾಪಿತವಾದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. 

published on : 25th March 2021

ಬಿಜೆಪಿಯ 40 ಶಾಸಕರಿಂದ ಸಿಎಂ ಯಡಿಯೂರಪ್ಪ ಭೇಟಿ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ; ಅನುದಾನ ಬಿಡುಗಡೆಗೆ ಮನವಿ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ  ಅವರನ್ನು ಭೇಟಿ ಮಾಡಿದ ಬಿಜೆಪಿಯ 40 ಶಾಸಕರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

published on : 23rd March 2021

ಕಾಲೇಜುಗಳಿಗೆ ರಜೆ ಘೋಷಣೆ ಸುಳ್ಳು, ನಕಲಿ ಸುದ್ದಿ ನಂಬಬೇಡಿ: ಆಯುಕ್ತರ ಸ್ಪಷ್ಟನೆ

ಕೊರೋನಾ ಹೆಚ್ಚಳದ ಕಾರಣ ನಾಳೆಯಿಂದ ಹದಿನೈದು ದಿನಗಳ ಕಾಲ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಸುದ್ದಿ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು ಇದೊಂದು ಸುಳ್ಳು ಸುದ್ದಿ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

published on : 14th March 2021

ಕರ್ನಾಟಕ ಬಜೆಟ್ 2021: ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳ ಘೋಷಣೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್‌ನಲ್ಲಿ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹೊಸ ಕೊಡುಗೆಗಳನ್ನು ಘೋಷಿಸಿದ್ದಾರೆ.

published on : 8th March 2021

ಕರ್ನಾಟಕ ಬಜೆಟ್ 2021: ಯಾವ ಇಲಾಖೆಗೆ ಎಷ್ಟು ಅನುದಾನ?

ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು  2021-2022 ಸಾಲಿನ ರಾಜ್ಯ ಬಜೆಟ್ 2021 ಮಂಡನೆ ಮಾಡಿದ್ದು, ಆರೋಗ್ಯ, ನೀರಾವರಿ, ಗ್ರಾಮೀಣಾಭಿವೃದ್ಧಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.

published on : 8th March 2021

ರಾಜ್ಯ ಬಜೆಟ್ 2021-2022: ಧಾರ್ಮಿಕ, ಮಠಗಳ ಅಭಿವೃದ್ಧಿಗಳಿಗೆ ಸಿಕ್ಕಿದೆಷ್ಟು?

ವಿವಿಧ ಧರ್ಮ, ಮಠಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್‌ನಲ್ಲಿ ಅನುದಾನಗಳನ್ನು ಪ್ರಕಟಿಸಿದ್ದಾರೆ,

published on : 8th March 2021

ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಆದ್ಯತೆ;  ವಿರೋಧ ಪಕ್ಷಗಳ ಆರೋಪ

ಬಜೆಟ್ ಅಧಿವೇಶನ ಆರಂಭವಾಗಲು ಇನ್ನೂ ಕೆಲವೇ  ದಿನಗಳು ಬಾಕಿಯಿದೆ, ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡಲು ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

published on : 1st March 2021

ಅನುದಾನರಹಿತ ಶಾಲೆಗಳ ಮಾನ್ಯತೆ ನವೀಕರಣ ವಿಚಾರ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್

ಮಾನ್ಯತೆ ನವೀಕರಣಕ್ಕಾಗಿ ವಿವಿಧ ಅಧಿಕಾರಿಗಳಿಂದ ಕೆಲ ಅನುಮತಿ ಪಡೆಯಬೇಕೆಂದು ಒತ್ತಾಯಿಸಿ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ನಿರ್ವಹಣೆಯ ಸಂಘವು ಸಲ್ಲಿಸಿದ್ದ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

published on : 24th February 2021

ಕೋರೊನಾ ಸಂಕಷ್ಟದ ನಡುವೆಯೂ ಸಚಿವರು, ಸಂಸದರ‌ ಕಾರು ಖರೀದಿ ಮೊತ್ತ ಹೆಚ್ಚಿಸಿದ ಸರ್ಕಾರ!

ಕೋರೋನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸಹ ಸಚಿವರು, ಸಂಸದರ ಐಶಾರಾಮಿ ಬದುಕಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗಿಲ್ಲ. 

published on : 24th February 2021

ಅರಣ್ಯ ಇಲಾಖೆಗೆ ಕೇಂದ್ರದಿಂದ ಅಪಾರ ಹಣ: ಅನುದಾನ ಬಳಕೆಗೆ ಗೊಂದಲದಲ್ಲಿರುವ ಅಧಿಕಾರಿಗಳು!

ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ. 

published on : 5th February 2021

ಅನುದಾನ ಬಿಡುಗಡೆಯಲ್ಲಿ ವಿಳಂಬ: 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ ಸಾಧ್ಯತೆ?

ಅಕ್ಷರ ಜಾತ್ರೆಗೆ ಸರ್ಕಾರ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಈ ಬಾರಿ ಹಾವೇರಿಯಲ್ಲಿ ನಡೆಯಬೇಕಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

published on : 5th February 2021
1 2 >