ರಾಜಕೀಯಹಲವು ತಿಂಗಳ ಸಸ್ಪೆನ್ಸ್ ಗೆ ತೆರೆ: ಸಂಡೂರಿನಿಂದ ಅನ್ನಪೂರ್ಣ, ಚನ್ನಪಟ್ಟಣದಿಂದ ಯೋಗೇಶ್ವರ್; NDA ಅಭ್ಯರ್ಥಿಯಾಗಿ ಅನಸೂಯ ಮಂಜುನಾಥ್?
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರ ವಿರುದ್ಧ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ.