• Tag results for ಅಪರಾಧ

ಲೈಂಗಿಕ ಕಿರುಕುಳ ಸಂತ್ರಸ್ಥ ಬಾಲಕಿಯ ತಂದೆಯನ್ನು ಹತ್ಯೆಗೈದ ಆರೋಪಿ

ಲೈಂಗಿಕ ಕಿರುಕುಳ ಸಂಬಂಧ ದೂರು ನೀಡಿದ್ದ ಸಂತ್ರಸ್ಥೆಯ ತಂದೆಯನ್ನೇ ಆರೋಪಿ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್‌ ನಲ್ಲಿ ನಡೆದಿದೆ.

published on : 2nd March 2021

ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 9 ಸಾವು, 12 ಜನರಿಗೆ ಗಾಯ

ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

published on : 28th February 2021

ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲನ ಬರ್ಬರ ಹತ್ಯೆ

ಕೌಟುಂಬಿಕ ವಿವಾದದ ಹಿನ್ನೆಲೆಯಲ್ಲಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ.

published on : 27th February 2021

ಅನ್ಯಕೋಮಿನ ಯುವತಿ ಪ್ರೀತಿಸಿದ್ದಕ್ಕೆ ಬಾಲಕನ ಮರ್ಮಾಂಗಕ್ಕೆ ಚಿತ್ರಹಿಂಸೆ ನೀಡಿ ಭೀಕರ ಕೊಲೆ, ಮೂವರು ಬಂಧನ

ನಾಪತ್ತೆಯಾಗಿದ್ದ ಬಾಲಕನೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು-ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಬಳಿ ಪತ್ತೆಯಾಗಿದೆ.

published on : 27th February 2021

ಬೆಂಗಳೂರು: ಮಹಿಳೆಯರ ನಗ್ನ ಚಿತ್ರ ವಿಡಿಯೋ, ಟೆಕ್ನಿಶಿಯನ್ ಬಂಧನ

ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಾಯಿಸುವುದನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ವಿಕೃತ ಆನಂದ ಅನುಭವಿಸುತ್ತಿದ್ದ ಲ್ಯಾಬ್ ಟೆಕ್ನಿಶಿಯನ್ ನನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದಾರೆ.

published on : 23rd February 2021

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದಿದ್ದ ಆರೋಪಿಗೆ ಮರಣ ದಂಡನೆ ಶಿಕ್ಷೆ!

9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ , ಕೊಲೆಗೈದಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಮರಣ ದಂಡನೆ ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಕೇಸ್ ದಾಖಲಾದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯ ಈ ಮಹತ್ವದ ಶಿಕ್ಷೆ ಪ್ರಕಟಿಸಿದೆ.

published on : 21st February 2021

ಕೆಎಸ್ ಆರ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದರೋಡೆ ಮಾಡುತ್ತಿದ್ದ 'ಭದ್ರಾವತಿ ಗ್ಯಾಂಗ್' ಬಂಧನ

ಪ್ರಯಾಣಿಕರನ್ನು ದರೋಡೆ ಮಾಡಲು ಯತ್ನಿಸುತ್ತಿದ್ದ ಮೂವರು ಮಹಿಳೆಯರು ಸೇರಿದಂತೆ 8 ಮಂದಿಯನ್ನೊಳಗೊಂಡ ಭದ್ರಾವತಿ ಗ್ಯಾಂಗ್ ನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಈ ವಾರ ಬಂಧಿಸಲಾಗಿದೆ. 3.5 ಲಕ್ಷ ರೂ.ಮೊತ್ತದ ಸುಮಾರು  76.6 ಗ್ರಾಂ ಚಿನ್ನವನ್ನು ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ.

published on : 20th February 2021

ಶಾಲಾ ಬಾಲಕಿ ಚುಡಾಯಿಸಿದ ಪ್ರಕರಣ: ಮಗನಿಗೆ ಬುದ್ಧಿವಾದ ಹೇಳದಿದ್ದಕ್ಕೆ ತಂದೆಗೂ ಜೈಲು ಶಿಕ್ಷೆ!

ಶಾಲಾ ಬಾಲಕಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ - ಮಗ ಹಾಗೂ ಮತ್ತೋರ್ವನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

published on : 17th February 2021

ಬೆಂಗಳೂರು: ಡ್ರಗ್ ಪೆಡ್ಲಿಂಗ್, ನೈಜಿರಿಯಾದ ಇಬ್ಬರು ಪ್ರಜೆಗಳ ಬಂಧನ

ಡ್ರಗ್ ಪೆಡ್ಲಿಂಗ್ ಆರೋಪದ ಮೇರೆಗೆ ಇಬ್ಬರು ನೈಜಿರಿಯಾದ ಇಬ್ಬರು ಪ್ರಜೆಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 15 ಲಕ್ಷ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. 

published on : 14th February 2021

ದಟ್ಟ ಮಂಜು: 6 ವಾಹನಗಳ ನಡುವೆ ಸರಣಿ ಅಪಘಾತ, 12 ಮಂದಿ ಗಂಭೀರ ಗಾಯ

ಉತ್ತರಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಟ್ಟ ಮಂಜು ಆವರಿಸಿದ ಪರಿಣಾ 6 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 13th February 2021

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ವೈದ್ಯ ವಿದ್ಯಾರ್ಥಿನಿ ಸಾವು

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದ ಪರಿಣಾಮ ವೈದ್ಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಗರ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ.

published on : 7th February 2021

ಹೆಚ್ಚುತ್ತಿರುವ ಅಪರಾಧ ಚಟುವಟಿಕೆ: ಶಿವಮೊಗ್ಗ ಪೊಲೀಸರಿಂದ ರೌಡಿಗಳಿಗೆ ವಾರ್ನಿಂಗ್

ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

published on : 5th February 2021

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕನೊಬ್ಬ ಮಹಿಳೆಯಿಂದ ಫೋನ್ ನಂಬರ್ ಪಡೆದುಕೊಂಡು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

published on : 3rd February 2021

ಮನೆಗಳ್ಳರ ಬಂಧನ: 17 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆಯ ಚಿಲಕ ಮುರಿದು ಒಳಹೊಕ್ಕಿ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು  ಕಳ್ಳರನ್ನು ಪೊಲೀಸರು ಬಂಧಿಸಿ, 17.20‌ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 

published on : 2nd February 2021

ಮೊಬೈಲ್ ಕಳವು ಆರೋಪಿಯ ಬಂಧನ; 3.95 ಲಕ್ಷ ರೂ. ಮೌಲ್ಯದ 37 ಮೊಬೈಲ್ ವಶ

ಮೊಬೈಲ್ ಕಳವು ಮಾಡಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಕಾಟನ್ ಪೇಟೆ ಪೊಲೀಸರು, 3.95 ಲಕ್ಷ ರೂ. ಬೆಲೆಬಾಳುವ ವಿವಿಧ ಕಂಪನಿಯ 37 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

published on : 2nd February 2021
1 2 3 4 5 6 >