ರಾಜಕೀಯಜಿದ್ದಿಗೆ ಬಿದ್ದ ಸಿದ್ದು-ಡಿಕೆಶಿ: ಕಾಂಗ್ರೆಸ್ ನಾಯಕರಲ್ಲಿ ಮೂಡದ ಒಮ್ಮತ; ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದೂಡಿಕೆ!
ಸಿದ್ದರಾಮಯ್ಯ ಬಣದಿಂದ ಕೆ.ಎನ್. ರಾಜಣ್ಣ ಮತ್ತೊಮ್ಮೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನೊಂದೆಡೆ ಡಿಕೆ ಶಿವಕುಮಾರ್ ಬಣದ ನಾಯಕರು ತಾವು ಆಗುತ್ತೇವೆಂದು ಹಠಕ್ಕೆ ಬಿದ್ದಿದ್ದಾರೆ.