ದೇಶಮರ್ಯಾದಾ ಹತ್ಯೆ: ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ್ದಕ್ಕೆ ಬಲವಂತವಾಗಿ ಕೀಟನಾಶಕ ಕುಡಿಸಿದ ತಂದೆ, ಅಪ್ರಾಪ್ತೆ ಸಾವು
ಅನ್ಯ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ತಂದೆ ತನ್ನ ಮಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕೀಟನಾಶಕ ಕುಡಿಸಿದ ಪರಿಣಾಮ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 14 ವರ್ಷದ ಬಾಲಕಿ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.