• Tag results for ಅಫಜಲಪುರ ತಾಲ್ಲೂಕು ಆಸ್ಪತ್ರೆ

ರಾಜ್ಯದಲ್ಲಿ ಮತ್ತೊಂದು ದುರಂತ: ಕಲಬುರಗಿಯಲ್ಲಿ ಆಕ್ಸಿಜನ್ ಸಿಗದೆ ನಾಲ್ವರು ಕೋವಿಡ್ ರೋಗಿಗಳು ಸಾವು

ನಿನ್ನೆ ತಾನೆ ಚಾಮರಾಜನಗರದಲ್ಲಿ ಆಮ್ಲಜನಕ ಸರಿಯಾದ ಸಮಯಕ್ಕೆ ಸಿಕ್ಕದ ಕಾರಣ 24 ಜನ ಸಾವನ್ನಪ್ಪಿರುವ ದುರ್ಘಟನೆ ಮರೆಯುವ ಮುನ್ನವೇ ಮತ್ತೊಂದು ಘಟನೆಯಲ್ಲಿ ಮಂಗಳವಾರ ಬೆಳಿಗ್ಗೆ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ 4 ಕೋವಿಡ್-19 ರೋಗಿಗಳು ಆಮ್ಲಜನಕದ ಕೊರತೆಯಿಂದ ಸಾವನ್ನಪ್ಪಿದ್ದಾರೆ.

published on : 4th May 2021