ರಾಜ್ಯಅಬಕಾರಿ ಇಲಾಖೆಗೆ 43,000 ಕೋಟಿ ರೂ ತೆರಿಗೆ ಸಂಗ್ರಹದ ಗುರಿ! ವಾಣಿಜ್ಯ ಇಲಾಖೆಗೆ 'ಟಾರ್ಗೆಟ್' ಎಷ್ಟು?
ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, 2025-26 ನೇ ಹಣಕಾಸು ಸಾಲಿನಲ್ಲಿ 43,000 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹದ ಗುರಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.