ರಾಜ್ಯರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್, ಉಗ್ರ ಮತೀನ್ ಫೋಟೋ ಬಿಡುಗಡೆ: ಸುಳಿವು ನೀಡಿದ್ರೆ 10 ಲಕ್ಷ ರೂ. ಬಹುಮಾನ!
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್ ಮುಸ್ಸಾವೀರ್ ಹುಸೈನ್ ಶಾಜೀಬ್ ಹಾಗೂ ಉಗ್ರ ಅಬ್ದುಲ್ ಮತೀನ್ ಅಹ್ಮದ್ ತಾಹನ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಇವರ ಸುಳಿವು ನೀಡುವವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.