• Tag results for ಅಭಿನಂದನೆ

ಮಮತಾ ಬ್ಯಾನರ್ಜಿ,ಪಿಣರಾಯ್, ಸ್ಟಾಲಿನ್ ಗೆ ರಾಜನಾಥ್‍ ಸಿಂಗ್ ಅಭಿನಂದನೆ

ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಕ್ರಮವಾಗಿ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ, ಎಲ್ ಡಿಎಫ್ ಮುಖಂಡ ಪಿಣರಾಯ್ ವಿಜಯನ್ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಅಭಿನಂದಿಸಿದ್ದಾರೆ.

published on : 2nd May 2021

ಮಮತಾ ಬ್ಯಾನರ್ಜಿಯನ್ನು ಹೊಗಳಿ, ಪ್ರಧಾನಿಯನ್ನು ಅಣಕಿಸಿದ ಶಿವಸೇನೆ!

ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ.

published on : 2nd May 2021

ಆವಿಷ್ಕಾರ ವಿಭಾಗದಲ್ಲಿ ರಾಜ್ಯದ ಇಬ್ಬರು ಬಾಲಕರು ಸಾಧನೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ

ಆವಿಷ್ಕಾರ ವಿಭಾಗದಲ್ಲಿ ಈ ಬಾರಿ ರಾಜ್ಯದ ಇಬ್ಬರು ಬಾಲಕರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ  ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

published on : 25th January 2021

ಅಮೆರಿಕದ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದ ಪ್ರಧಾನಿ ಮೋದಿ!

ಅಮೆರಿಕದ ನೂತನ ಅಧ್ಯಕ್ಷ ಜೋ- ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

published on : 20th January 2021