- Tag results for ಅಮಾನತು
![]() | ಟ್ರಂಪ್ ಪರ ಪಿತೂರಿ: 70 ಸಾವಿರ ಟ್ವಿಟರ್ ಖಾತೆಗಳ ಅಮಾನತು!ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರ ಪಿತೂರಿಯಿಂದ ಸಂಸತ್ ಕಟ್ಟಡ ಮೇಲೆ ನಡೆದ ದಾಳಿ ಹಿನ್ನೆಲೆಯಲ್ಲಿ 70 ಸಾವಿರಕ್ಕೂ ಹೆಚ್ಚು ಖಾತೆಗಳನ್ನು ಅಮಾನತು ಮಾಡಿರುವುದಾಗಿ ಟ್ವಿಟರ್ ಸೋಮವಾರ ತಿಳಿಸಿದೆ. |
![]() | ಟ್ರಂಪ್ ಟ್ವಿಟರ್ ಖಾತೆ ಶಾಶ್ವತವಾಗಿ ಅಮಾನತುಗೊಳ್ಳುವಲ್ಲಿ ಅನಿವಾಸಿ ಭಾರತೀಯ ಮಹಿಳೆ ಪ್ರಮುಖ ಪಾತ್ರ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟ್ಟರ್ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳ್ಳುವಲ್ಲಿ 45 ವರ್ಷದ ಅನಿವಾಸಿ ಭಾರತೀಯ ಮಹಿಳೆ ಮತ್ತು ಟ್ವಿಟರ್ನ ಉನ್ನತ ವಕೀಲೆ ವಿಜಯ ಗಡ್ಡೆ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. |
![]() | ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತುಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. |
![]() | ಕುಖ್ಯಾತ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಎನ್'ಕೌಂಟರ್ ಪ್ರಕರಣ: ಐಪಿಎಸ್ ಅಧಿಕಾರಿ ಅಮಾನತುಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ. |
![]() | ಡ್ರಗ್ಸ್ ಕೇಸ್: ಆರೋಪಿಗಳಿಗೆ ಸಹಾಯ ಮಾಡಿದ ಆರೋಪ; ಹೆಡ್ ಕಾನ್ಸ್ಟೇಬಲ್ ಅಮಾನತುಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ. |
![]() | ಸಂಚಾರ ನಿಯಮ ಉಲ್ಲಂಘಿಸುತ್ತಿದ್ದೀರಾ? 3 ತಿಂಗಳು ನಿಮ್ಮ ಡ್ರೈವಿಂಗ್ ಲೈಸೆನ್ಸ್ ಅಮಾನತು ಗ್ಯಾರಂಟಿ!ದಂಡ ತಾನೇ ಕಟ್ಟಿದರಾಯಿತು ಎಂದು ಹೆಲ್ಮೆಟ್ ಹಾಕದೆ ಸಂಚಾರ ನಿಮಯ ಉಲ್ಲಂಘನೆ ಮಾಡುತ್ತಿದ್ದೀರಾ...? ಈ ರೀತಿಯ ದುಸ್ಸಾಹಸಕ್ಕೆ ಇನ್ನು ಮುಂದೆ ಇಳಿದಿದ್ದೇ ಆದರೆ, 3 ತಿಂಗಳು ನಿಮ್ಮ ಚಾಲನಾ ಪರವಾನಗಿ ಅಮಾನತುಗೊಳ್ಳಲಿದೆ. |
![]() | ಬೀಚ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ: ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸರು ಅಮಾನತುಸರ್ಕಾರಕ್ಕೆ ಸೇರಿದ ಪ್ರದೇಶಕ್ಕೆ ಅತಿಕ್ರಮಣ ಪ್ರದೇಶವೂ ಅಲ್ಲದೇ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿದ್ದಕ್ಕಾಗಿ ನಟಿ ಪೂನಂ ಪಾಂಡೆಯನ್ನು ಗೋವಾದಲ್ಲಿ ಪೊಲೀಸರು ಬಂಧಿಸಿದ್ದಾರೆ. |
![]() | ಕೆಲಸಕ್ಕೆ ಗಡ್ಡವೇ ಅಡ್ಡವಾಯ್ತು: ಉತ್ತರಪ್ರದೇಶದಲ್ಲಿ ಎಸ್ಐ ಅಮಾನತು!ಉತ್ತರಪ್ರದೇಶದಲ್ಲಿ ಸಬ್ ಇನ್ ಸ್ಪೆಕ್ಟರ್ ಗಡ್ಡ ಬೆಳೆಸಿದ್ದಾರೆ ಎಂದು ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. |
![]() | ಕಲಬುರಗಿ: ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ಪಿಎಸ್ಐ ಅಮಾನತುಪ್ರವಾಹ ಸಂದರ್ಭದಲ್ಲಿ ಹಿರೋಗಳಂತೆ ಪೋಸ್ ಕೊಟ್ಟು, ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ನೆಲೋಗಿ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. |
![]() | ಐಎಂಎ ವಂಚನೆ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಮೂವರು ಪೊಲೀಸ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಸೋಮವಾರ ಅಮಾನತುಗೊಳಿಸಿದೆ. |
![]() | ಕಿಯೋಸ್ಕ್ ನಿಂದ 2.94 ಲಕ್ಷ ರೂ. ನಾಪತ್ತೆ: ಬೆಂಗಳೂರು ಜಲಮಂಡಳಿಯ ಕ್ಯಾಷಿಯರ್ ಅಮಾನತುಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ 2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ಅಮಾನತು ಮಾಡಿದೆ. |
![]() | ಡ್ರಗ್ಸ್ ಪ್ರಕರಣದ ತನಿಖೆ ಮಾಹಿತಿ ಸೋರಿಕೆ: ಸಿಸಿಬಿ ಅಧಿಕಾರಿ, ಮುಖ್ಯ ಪೇದೆ ಅಮಾನತುಚಂದನವನಕ್ಕೆ ಮಾದಕ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿನ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡಿದ ಆರೋಪದಡಿ ಸಿಸಿಬಿ ಅಧಿಕಾರಿ ಹಾಗೂ ಮುಖ್ಯಪೇದೆಯನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಅಮಾನತುಗೊಂಡಿರುವ ಸಂಸದರಿಗಾಗಿ ಶರದ್ ಪವಾರ್ ಒಂದು ದಿನದ ಉಪವಾಸವಿವಾದಾತ್ಮಕ ಕೃಷಿ ಮಸೂದೆಗಳ ಮತದಾನದ ವೇಳೆ ಕೋಲಾಹಲ ಎಬ್ಬಿಸಿರುವುದಕ್ಕೆ ಅಮಾನತುಗೊಂಡಿರುವ ಎಂಟು ಸಂಸದರಿಗೆ ಬೆಂಬಲ ಸೂಚಿಸಿ ಮಹಾರಾಷ್ಟ್ರದ ಹಿರಿಯ ನಾಯಕ ಶರದ್ ಪವಾರ್ ಒಂದು ದಿನದ ಉಪವಾಸ ಕುಳಿತಿದ್ದಾರೆ. |
![]() | ರೈತರಿಗಾಗಿ ಹೋರಾಡಲು ಹೆಮ್ಮೆ ಇದೆ: ಅಮಾನತುಗೊಂಡ ಸಂಸದ ಹುಸೇನ್ರೈತರಿಗಾಗಿ ಹೋರಾಡುವುದಕ್ಕೆ ಹೆಮ್ಮೆ ಇದೆ ಎಂದು ರಾಜ್ಯಸಭೆಯ ಅಮಾನತುಗೊಂಡ ಸಂಸದ ಸಯೀದ್ ನಾಸಿರ್ ಹುಸೇನ್ ಹೇಳಿದ್ದಾರೆ. |
![]() | 8 ಸಂಸದರ ಅಮಾನತು ಪ್ರಶ್ನಿಸಿ ವಿಪಕ್ಷಗಳಿಂದ ಕೋಲಾಹಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ!ಟಿಎಂಸಿ ನಾಯಕ ಡೆರೆಕ್ ಒಬ್ರಿಯೆನ್ ಮತ್ತು ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಎಂಟು ಸಂಸದರನ್ನು ಅಮಾನತುಗೊಳಿಸಿದ ಬಗ್ಗೆ ವಿರೋಧ ಪಕ್ಷಗಳು ಇಂದು ಕೋಲಾಹಲ ಎಬ್ಬಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಸಭೆಯನ್ನು ನಾಳೆಗೆ ಮುಂದೂಡಲಾಯಿತು. |