• Tag results for ಅಮಾಸೆಬೈಲು ಪೊಲೀಸ್ ಠಾಣೆ

ಕುಂದಾಪುರ: ಅಮಾಸೆಬೈಲು ಠಾಣಾಭದ್ರತೆಗೆ ನಿಯೋಜಿಸಲ್ಪಟ್ಟ ಆರ್‌ಎಸ್‌ಐ ನೇಣು ಬಿಗಿದು ಆತ್ಮಹತ್ಯೆ

ಪೊಲೀಸ್ ಠಾಣೆಯಲ್ಲಿ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾದ ಪೊಲೀಸರ ರಿಸರ್ವ್ ಸಬ್ ಇನ್ಸ್‌ಪೆಕ್ಟರ್ (ಆರ್‌ಎಸ್‌ಐ ಒಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕುಂದಾಪುರದಲ್ಲಿ ನಡೆದಿದೆ.

published on : 29th May 2020