ದೇಶವಿಮಾನದಲ್ಲಿ ಅಮೆರಿಕ ಯುವತಿ ಅಸ್ವಸ್ಥ: ಚಿಕಿತ್ಸೆ ನೀಡಿ ಪ್ರಾಣ ಕಾಪಾಡಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್!
ಅಮೆರಿಕ ಮೂಲದ ಯುವತಿಗೆ ಇದ್ದಕ್ಕಿದ್ದಂತೆ ಕೈ-ಕಾಲುಗಳಲ್ಲಿ ನಡುಕ ಉಂಟಾಗಿದ್ದು, ಕೆಲವೇ ಕ್ಷಣದಲ್ಲಿ ಆಕೆ ಮೂರ್ಛೆ ಹೋಗಿದ್ದಾಳೆ. ಇದನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್ ಅವರು ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ.