• Tag results for ಅಮೆರಿಕ ರಾಯಭಾರ ಕಚೇರಿ

ಬಾಗ್ದಾದ್‌ನಲ್ಲಿ ಅಮೆರಿಕ ರಾಯಭಾರಿ ಕಚೇರಿ ಬಳಿ ಅಪ್ಪಳಿಸಿದ 3 ರಾಕೆಟ್‌

ಮಧ್ಯ ಬಾಗ್ದಾದ್‌ನ ಭಾರಿ ಭದ್ರತೆಯ ಹಸಿರು ವಲಯದಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಬಳಿ ಮೂರು ಕತ್ಯುಶಾ ರಾಕೆಟ್‌ಗಳು ಅಪ್ಪಳಿಸಿವೆ ಎಂದು ಆಂತರಿಕ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

published on : 21st January 2020