• Tag results for ಅಯೋಧ್ಯ

ದೇಣಿಗೆ ಹಣ ದುರುಪಯೋಗ ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಅಯೋಧ್ಯಾ ಭೂ ಹಗರಣದ ಬಗ್ಗೆ ಪ್ರಿಯಾಂಕಾ ವಾದ್ರಾ ಕಿಡಿ

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ವಿರುದ್ಧ ಭೂಮಿ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಭಕ್ತರು ದೇಣಿಗೆ ದುರುಪಯೋಗಪಡಿಸಿಕೊಳ್ಳುವುದು ಪಾಪ ಮತ್ತು ಅವರ ನಂಬಿಕೆಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

published on : 14th June 2021

ಅಯೋಧ್ಯೆ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ  ಹೆಸರು

ಅಯೋಧ್ಯೆಯ ಧನ್ನಿಪುರ ಗ್ರಾಮದಲ್ಲಿ ನಿರ್ಮಿಸಲಿರುವ ಮಸೀದಿ ಮತ್ತು ಆಸ್ಪತ್ರೆ ಸಂಕೀರ್ಣಕ್ಕೆ 164 ವರ್ಷಗಳ ಹಿಂದೆ ನಿಧನರಾದ ಖ್ಯಾತ ಸ್ವಾತಂತ್ರ್ಯ ಹೋರಾಟಗಾರ ಮತ್ತು ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ  ಫೈಜಾಬಾದಿ ಅವರ ಹೆಸರನ್ನು ಇಡಲಾಗುವುದೆಂದು ಮೂಲಗಳು ಹೇಳಿದೆ.

published on : 6th June 2021

ಆಸ್ತಿ ವಿವಾದ: ಅಯೋಧ್ಯೆಯಲ್ಲಿ 3 ಅಪ್ರಾಪ್ತ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಭೀಕರ ಹತ್ಯೆ

ಜಿಲ್ಲೆಯ ಇನಾಯತ್‌ನಗರ ಪ್ರದೇಶದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಐವರನ್ನು ಸಂಬಂಧಿಕರೇ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

published on : 23rd May 2021

ಅಯೋಧ್ಯೆಯ ರಾಮ ಮಂದಿರಕ್ಕಾಗಿ ಕುಂಭಾಶಿಯಲ್ಲಿ ಬ್ರಹ್ಮರಥ ನಿರ್ಮಾಣ ಕಾರ್ಯ ಪ್ರಾರಂಭ

ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಬ್ರಹ್ಮರಥ (ತೇರು) ನಿರ್ಮಾಣವು ಅಕ್ಷಯ ತೃತೀಯದ ಶುಭ ದಿನದಂದು ಕುಂದಾಪುರದ ಸಮೀಪದ ಕುಂಭಾಶಿಯಲ್ಲಿ ಪ್ರಾರಂಭವಾಗಿದೆ.

published on : 15th May 2021

ಕೋವಿಡ್: ಆಕ್ಸಿಜನ್ ಗಾಗಿ ಅಯೋಧ್ಯೆಯಿಂದ ಬಂಗಾಳಕ್ಕೆ ತೆರಳಿದ ದಂಪತಿ!

ಕೊರೋನಾ ಪೀಡಿತ ಮಧ್ಯ ವಯಸ್ಸಿನ ದಂಪತಿ ಉತ್ತರಪ್ರದೇಶದಿಂದ 850 ಕಿ.ಮೀ. ದೂರದಲ್ಲಿರುವ ಬಂಗಾಳಕ್ಕೆ ಪ್ರಯಾಣಿಸಿ, ಚಿನ್ಸೂರ್ ನಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ.

published on : 27th April 2021

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಬಾಲಿವುಡ್ ನಟ ಶಾರುಖ್ ಖಾನ್ ಗೂ ಆಹ್ವಾನವಿತ್ತಂತೆ!

2019ರಲ್ಲಿ ದಶಕಗಳ ಹಳೆಯ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿತ್ತು. ಈ ಸಂಬಂಧ ವಿವಾದ ಇತ್ಯರ್ಥ ಮಾಡಲು ರಚಿಸಲಾಗಿದ್ದ ಮಧ್ಯಸ್ಥಿಕೆ ಸಮಿತಿಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಸೇರಿಸಿಕೊಳ್ಳುವ ಆಲೋಚನೆ ಸುಪ್ರೀಂ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರಿಗಿತ್ತು ಎಂಬ ಮಾಹಿತಿ ಬಹಿರಂಗಗೊಂಡಿದೆ. 

published on : 23rd April 2021

ಕೋವಿಡ್-19: ಅಯೋಧ್ಯೆ, ವಾರಣಾಸಿಗೆ ಭೇಟಿ ನೀಡುವ ಭಕ್ತರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ರಾಮ ನವಮಿಯಂದು ರಾಮ ಜನ್ಮಭೂಮಿಗೆ ಭೇಟಿ ನೀಡಲು ಬಯಸುವ ಭಕ್ತಾಧಿಗಳಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಅಯೋಧ್ಯೆ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. 

published on : 14th April 2021

ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆಗೆ ಉಚಿತ ಪ್ರಯಾಣದ ಆಮಿಷವೊಡ್ಡಿದ್ದ ಬಿಜೆಪಿ ಅಭ್ಯರ್ಥಿಗೆ ಆಯೋಗ ನೋಟಿಸ್

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಮತದಾರರನ್ನು  ಅಯೋಧ್ಯೆಯಲ್ಲಿನ ರಾಮ ಮಂದಿರಕ್ಕೆ ಉಚಿತವಾಗಿ ಕರೆದುಕೊಂಡು ಹೋಗುವುದಾಗಿ  ಆಮಿಷವೊಡ್ಡಿದ್ದ ಬಿಜೆಪಿ ಅಭ್ಯರ್ಥಿ ಜೀತೇಂದ್ರ ತಿವಾರಿಗೆ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

published on : 25th March 2021

ಅಯೋಧ್ಯೆಯ ರಾಮ ಲಲ್ಲಾ ದೇಗುಲದಲ್ಲಿ “ರಾಮ್ ಸೇತು” ಚಿತ್ರಕ್ಕೆ ಮುಹೂರ್ತ

ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಶ್ರತ್ ಭರೂಚಾ ಅವರು ತಮ್ಮ ಮುಂಬರುವ ಚಿತ್ರ ‘ರಾಮ್ ಸೇತು’ ಮುಹೂರ್ತದಂದು ಗುರುವಾರ ರಾಮಜನ್ಮಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

published on : 18th March 2021

ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್: ಟ್ರಸ್ಟ್ ಅಂದಾಜು 2,500 ಕೋಟಿ ಸಂಗ್ರಹ, 3 ವರ್ಷ ನಿರ್ಮಾಣ!

ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

published on : 7th March 2021

ಅಯೋಧ್ಯೆಗೆ ಬರುವ ಯಾತ್ರಾರ್ಥಿಗಳಿಗೆ ಅತಿಥಿ ಗೃಹ ನಿರ್ಮಾಣಕ್ಕೆ ಹೊರ ರಾಷ್ಟ್ರಗಳಿಗೆ ಅವಕಾಶ 

ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಗೆ ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತು ಮತ್ತು ಅಂತಾರಾಷ್ಟ್ರೀಯ ಧಾರ್ಮಿಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ  ಅತಿಥಿ ಗೃಹ ನಿರ್ಮಾಣಕ್ಕೆ ಕೋರಿದ್ದ ಸುಮಾರು ಡಜನ್ ನಷ್ಟು ಹೊರ ರಾಷ್ಟ್ರಗಳಿಗೆ ಯೋಗಿ ಆದಿತ್ಯ ನಾಥ್ ಸರ್ಕಾರ ಅವಕಾಶ ನೀಡಿದೆ.

published on : 5th March 2021

ಅಯೋಧ್ಯೆ: ರಾಮ ಮಂದಿರ ಸಂಕೀರ್ಣ ವಿಸ್ತರಿಸಲು 1 ಕೋಟಿ ರೂ. ಗೆ ಪಕ್ಕದ ಭೂಮಿ ಖರೀದಿಸಿದ ಟ್ರಸ್ಟ್

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರದ ಸಂಕೀರ್ಣವನ್ನು ವಿಸ್ತರಿಸುವ ಸಲುವಾಗಿ ಅಯೋಧ್ಯೆಯ 70 ಎಕರೆ ರಾಮ ಜನ್ಮಭೂಮಿ ಆವರಣದ ಪಕ್ಕದಲ್ಲಿರುವ 676.85 ಚದರ ಮೀಟರ್ ಭೂಮಿಯನ್ನು....

published on : 3rd March 2021

ರಾಮಜನ್ಮಭೂಮಿಯಿಂದ ರಾಜ್ಯಕ್ಕೆ ಶ್ರೀರಾಮ ಪಾದುಕೆಗಳು! 

ರಾಮಜನ್ಮಭೂಮಿಯಿಂದ ಕರ್ನಾಟಕಕ್ಕೆ ಭಗವಾನ್ ಶ್ರೀರಾಮರ ಪಾದುಕೆಗಳು ದೊರೆತಿದೆ. 

published on : 3rd March 2021

ಅಯೋಧ್ಯೆ ಶ್ರೀರಾಮ ವಿಮಾನ ನಿಲ್ದಾಣಕ್ಕೆ ಬಜೆಟ್ ನಲ್ಲಿ 101 ಕೋಟಿ ಮೀಸಲು

ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ವಿಮಾನ ನಿಲ್ದಾಣಕ್ಕೆ ಮರ್ಯಾದ ಪುರುಷೋತ್ತಮ ಶ್ರೀರಾಮನ ಹೆಸರಿಡಲಾಗುತ್ತಿದೆ. ಇದಕ್ಕಾಗಿ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸೋಮವಾರ ಮಂಡನೆಯಾದ ಬಜೆಟ್ ನಲ್ಲಿ 101 ಕೋಟಿ ರೂ. ಮೀಸಲಿಡಲಾಗಿದೆ.

published on : 22nd February 2021

ಪಿಎಫ್ಐ ಸಂಘಟನೆ ವಿರುದ್ಧ ಕ್ರಮಕ್ಕೆ ಖಡಕ್ ಸೂಚನೆ: ಗೃಹ ಸಚಿವ ಬೊಮ್ಮಾಯಿ

ದೇಶ ವಿರೋಧಿ ಚಟುವಟಿಕೆಯಲ್ಲಿ ನಿರತವಾಗಿ ಹೇಳಿಕೆ ನೀಡುತ್ತಿರುವ ಪಿಎಫ್ಐ ಸಂಘಟನೆ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

published on : 19th February 2021
1 2 3 >