• Tag results for ಅಯೋಧ್ಯೆ ರಾಮ ಮಂದಿರ

ಅಯೋಧ್ಯೆಯ ರಾಮ ಮಂದಿರಕ್ಕಾಗಿ ಕುಂಭಾಶಿಯಲ್ಲಿ ಬ್ರಹ್ಮರಥ ನಿರ್ಮಾಣ ಕಾರ್ಯ ಪ್ರಾರಂಭ

ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಬ್ರಹ್ಮರಥ (ತೇರು) ನಿರ್ಮಾಣವು ಅಕ್ಷಯ ತೃತೀಯದ ಶುಭ ದಿನದಂದು ಕುಂದಾಪುರದ ಸಮೀಪದ ಕುಂಭಾಶಿಯಲ್ಲಿ ಪ್ರಾರಂಭವಾಗಿದೆ.

published on : 15th May 2021

ಅಯೋಧ್ಯೆ: ರಾಮ ಮಂದಿರ ಸಂಕೀರ್ಣ ವಿಸ್ತರಿಸಲು 1 ಕೋಟಿ ರೂ. ಗೆ ಪಕ್ಕದ ಭೂಮಿ ಖರೀದಿಸಿದ ಟ್ರಸ್ಟ್

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರದ ಸಂಕೀರ್ಣವನ್ನು ವಿಸ್ತರಿಸುವ ಸಲುವಾಗಿ ಅಯೋಧ್ಯೆಯ 70 ಎಕರೆ ರಾಮ ಜನ್ಮಭೂಮಿ ಆವರಣದ ಪಕ್ಕದಲ್ಲಿರುವ 676.85 ಚದರ ಮೀಟರ್ ಭೂಮಿಯನ್ನು....

published on : 3rd March 2021

ಅಯೋಧ್ಯೆ ರಾಮ ಮಂದಿರಕ್ಕಾಗಿ ನಟಿ ಅಮೂಲ್ಯ ದಂಪತಿ 2.5 ಲಕ್ಷ ರೂ. ದೇಣಿಗೆ

ಸ್ಯಾಂಡಲ್ ವುಡ್ ಸ್ಟಾರ್ ದಂಪತಿಗಳಾದ ಅಮೂಲ್ಯ ಮತ್ತು ಜಗದೀಶ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ 2.5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

published on : 25th January 2021

ಅಯೋಧ್ಯೆ ರಾಮಮಂದಿರಕ್ಕೆ 1 ಲಕ್ಷ ದೇಣಿಗೆ ನೀಡುವ ಪ್ರತಿಜ್ಞೆ ಮಾಡಿದ ನಟಿ ಪ್ರಣೀತಾ

ಅಯೋಧ್ಯೆ ರಾಮ ಮಂದಿರ ನಿಧಿ ಸಮರ್ಪಣ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ. ನೀಡಲಿದ್ದೇನೆ. ನೀವೂ ಕೈಜೋಡಿಸಿ ಈ ಐತಿಹಾಸಿಕ ಚಳವಳಿಯ ಭಾಗವಾಗಬೇಕೆಂದು ವಿನಂತಿಸುತ್ತೇನೆ- ನಟಿ ಪ್ರಣೀತಾ ಸುಭಾಷ್ ಹೇಳಿದ್ದಾರೆ

published on : 12th January 2021

ರಾಮ ನವಮಿಯಂದು ಶ್ರೀರಾಮನ ವಿಗ್ರಹದ ಮೇಲೆ ಸೂರ್ಯ ಕಿರಣಗಳು ಸ್ಪರ್ಶಿಸುವಂತೆ ಮಂದಿರ ನಿರ್ಮಾಣವಾಗಲಿ: ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ನಿರ್ಮಿಸಲಿರುವ ರಾಮಮಂದಿರದ ರಾಮನ ವಿಗ್ರಹದ ಮೇಲೆ ಶ್ರೀರಾಮ ನವಮಿಯ ದಿನ ಸೂರ್ಯನ ಕಿರಣಗಳು ಬೀಳುವಂತಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ 

published on : 18th November 2020