• Tag results for ಅರುಣಾಚಲ ಪ್ರದೇಶ

ಅರುಣಾಚಲ ಪ್ರದೇಶದ ಐಪಿಎಸ್ ಆಕಾಂಕ್ಷಿಗಳಿಗೆ ಕನಿಷ್ಠ ಎತ್ತರ ನಿಯಮಾವಳಿಯಲ್ಲಿ ವಿನಾಯಿತಿ ಕೊಡಿ: ಕೇಂದ್ರಕ್ಕೆ ಬಿಜೆಪಿ ಸಂಸದ ಮನವಿ

ಅರುಣಾಚಲ ಪ್ರದೇಶದ ಅಭ್ಯರ್ಥಿಗಳಿಗೆ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಸೇರಲು ಅನುಕೂಲವಾಗುವಂತೆ ಕನಿಷ್ಠ ಎತ್ತರ ಮಿತಿಯನ್ನು ಸಡಿಲಿಸುವಂತೆ ಬಿಜೆಪಿ ಲೋಕಸಭಾ ಸಂಸದ ತಪೀರ್ ಗಾವೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 2nd June 2021

ಅರುಣಾಚಲ ಪ್ರದೇಶದ ಗಡಿ ಸಮೀಪ ಬ್ರಹ್ಮಪುತ್ರ ಕಣಿವೆಯಲ್ಲಿ ಚೀನಾದಿಂದ ಹೆದ್ದಾರಿ ನಿರ್ಮಾಣ

ಬ್ರಹ್ಮಪುತ್ರ ಕಣಿವೆಯ ಮೂಲಕ ಚೀನಾವು ಪ್ರಮುಖ ಹೆದ್ದಾರಿಯ ನಿರ್ಮಾಣವನ್ನು ಪೂರ್ಣಗೊಳಿಸಿದೆ ಇದು ವಿಶ್ವದ ಅತ್ಯಂತ ಆಳವಾದ ಕಣಿವೆ ಆಗಿದ್ದು ಅರುಣಾಚಲ ಪ್ರದೇಶದ ಗಡಿಗೆ ಹತ್ತಿರದಲ್ಲಿದೆ ಎಂದು ಹೇಳಲಾಗಿದೆ.

published on : 20th May 2021

ಅರುಣಾಚಲ ಪ್ರದೇಶ: ಕೋವಿಡ್ ಹೆಚ್ಚಳದ ನಡುವೆ ಜಾನುವಾರುಗಳಲ್ಲಿ ಕಾಲು ಬಾಯಿ ರೋಗ!

ಅರುಣಾಚಲ ಪ್ರದೇಶದಲ್ಲಿ ಕೋವಿಡ್-19 ನಡುವೆ ಕಾಣಿಸಿಕೊಂಡಿರುವ ಕಾಲು ಬಾಯಿ ಸಾಂಕ್ರಾಮಿಕ ರೋಗದಿಂದಾಗಿ ದನ, ಕರುಗಳು ಸೇರಿದಂತೆ ಅನೇಕ ಜಾನುವಾರುಗಳು ಸಾವನ್ನಪ್ಪುತ್ತಿದ್ದು, ಮತ್ತಿತರ ಪ್ರಾಣಿಗಳು ರೋಗ ಬಾಧೆಯಿಂದ ನರಳುತ್ತಿವೆ.

published on : 24th April 2021

ಅರುಣಾಚಲ ಪ್ರದೇಶದಲ್ಲಿ ಹೊಸ ಹಳ್ಳಿ ನಿರ್ಮಾಣ: ಚೀನಾದ ಪ್ರತಿಕ್ರಿಯೆ ಇದು..

ತನ್ನ ಸ್ವಂತ ಪ್ರದೇಶದೊಳಗೆ ಅಭಿವೃದ್ಧಿ ಮತ್ತು ನಿರ್ಮಾಣ ಚಟುವಟಿಕೆಗಳು ಸಾಮಾನ್ಯ ಎಂದು ಚೀನಾ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

published on : 21st January 2021

ಚೀನಾ ದುಸ್ಸಾಹಸ: ಭಾರತದ ಗಡಿಯೊಳಗೆ ಸದ್ದಿಲ್ಲದೆ ಹಳ್ಳಿಯನ್ನೇ ನಿರ್ಮಿಸಿದ ಡ್ರ್ಯಾಗನ್ ರಾಷ್ಟ್ರ, ಸ್ಯಾಟಲೈಟ್ ಚಿತ್ರಗಳು!

ಲಡಾಖ್ ಗಡಿಯಲ್ಲಿ ಸೇನೆ ಜಮಾವಣೆ ಮಾಡಿ ಭಾರತಕ್ಕೆ ಉಪಟಳ ನೀಡುತ್ತಿರುವ ಚೀನಾ ಇದೀಗ ಸದ್ದಿಲ್ಲದೆ ತ್ಸಾರಿ ಚು ನದಿ ಸಮೀಪ ಹಳ್ಳಿಯನ್ನೇ ನಿರ್ಮಿಸಿದೆ.

published on : 18th January 2021

ದಂಗೆ ಪೀಡಿತ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್!

ಸುಲಿಗೆ, ಅಪಹರಣ ಮತ್ತು ಕೊಲೆಯಂತಹ ಕುಕೃತ್ಯಗಳಿಂದ ಆಗಾಗ್ಗೆ ಸುದ್ದಿಯಲ್ಲಿರುತ್ತಿದ್ದ ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯಲ್ಲಿ ಎರಡು ವರ್ಷಗಳ ಹಿಂದೆ ಐಎಎಸ್ ಅಧಿಕಾರಿ ಆರಂಭಿಸಿದ ಸಣ್ಣ ಕಾರ್ಯಕ್ರಮ ಸಾಕಷ್ಟು ಆರ್ಥಿಕ ಪ್ರಗತಿಗೆ ಕಾರಣವಾಗಿದೆ.

published on : 12th January 2021

ಅರುಣಾಚಲ ಪ್ರದೇಶ: ಜೆಡಿಯು ತೊರೆದು ಬಿಜೆಪಿ ಸೇರಿದ ಆರು ಶಾಸಕರು

ಅರುಣಾಚಲ ಪ್ರದೇಶದ ಆರು ಜೆಡಿಯು ಶಾಸಕರು ಮತ್ತು ಓರ್ವ ಪಿಪಿಎ ಶಾಸಕ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

published on : 25th December 2020

ತಮ್ಮದೇ ಕೇಡರ್ ಗಳ ಆರ್ಮಿ ಕಟ್ಟಿದ ಅರುಣಾಚಲ ಪ್ರದೇಶದ ಐಎಎಸ್ ಅಧಿಕಾರಿ!

ಕೊರೋನಾ ಸಾಂಕ್ರಾಮಿಕ ರೋಗವು ಅನಿಲಾ ಗ್ಯಾದಿಯನ್ನು ದೆಹಲಿಯಿಂದ ಅರುಣಾಚಲ ಪ್ರದೇಶದ ಈಸ್ಟ್ ಕಾಮೆಂಗ್ ‌ಗೆ ಆಗಮಿಸುವಂತೆ ಮಾಡಿದೆ. ದೆಹಲಿಯಲ್ಲಿ ಅವರು ನಾಗರಿಕ ಸೇವೆಗಳ ಪರೀಕ್ಷೆಯ ಕೋಚಿಂಗ್ ಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅವರ  ಅತಿದೊಡ್ಡ ಕಾಳಜಿ ಅವರ ಅಧ್ಯಯನವೇ ಆಗಿತ್ತು. ಹೀಗಿರಲು ಅವರೊಂದು ವಾಟ್ಸಾಪ್ ಗುಂಪಿಗೆ ಪರಿಚಯಿಸಿದ್ದರು. ಇದು ಅವರ ಬಹುಭಾಗದ ಸಮಸ

published on : 18th October 2020

ಭದ್ರತಾ ಪಡೆಗಳಿಂದ ಅರುಣಾಚಲದಲ್ಲಿ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರ ಹತ್ಯೆ

ಅರುಣಾಚಲ ಪ್ರದೇಶದ ಲಾಂಗ್ಡಿಂಗ್ ಜಿಲ್ಲೆಯ ಎನ್‌ಎಸ್‌ಸಿಎನ್ (ಕೆ-ವೈಎ) ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ರಕ್ಷಣಾ ವಕ್ತಾರರು ಭಾನುವಾರ ತಿಳಿಸಿದ್ದಾರೆ.

published on : 18th October 2020

ಮುಂದುವರಿದ ಚೀನಾ ಕುತಂತ್ರ: ಅರುಣಾಚಲ ಪ್ರದೇಶ ಗಡಿಯಲ್ಲಿ ನಾಗರಿಕರಿಗೆ ಸೇನೆಯ ಸಮವಸ್ತ್ರ ಧರಿಸಿ ಓಡಾಟ!

ಭಾರತ-ಚೀನಾ ಗಡಿಭಾಗದಲ್ಲಿ ಚೀನಾ ತನ್ನ ಸೇನಾ ಚಟುವಟಿಕೆಯನ್ನು ಮತ್ತಷ್ಟು ಹೆಚ್ಚಿಸಿದ್ದು ಭಾರತಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಅರುಣಾಚಲ ಪ್ರದೇಶದ ಪೂರ್ವ ವಲಯದಲ್ಲಿ ಗಡಿ ವಾಸ್ತವ ರೇಖೆಯುದ್ದಕ್ಕೂ ಜನರ ಚಲನವಲನಗಳನ್ನು ಚೀನಾ ಹೆಚ್ಚಿಸಿದ್ದು ಗಡಿಗೆ ಹತ್ತಿರದ ಪ್ರದೇಶಗಳ ಮೇಲೆ ಚೀನಾ ಹೆಚ್ಚಿನ ಗಮನ ಹರಿಸಿದೆ ಎಂದು ತಿಳಿದುಬಂದಿದೆ.

published on : 8th October 2020