- Tag results for ಅರುಣ್ ಜೇಟ್ಲಿ
![]() | ದೆಹಲಿ ಪಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾಬಿಜೆಪಿ ಮುಖಂಡ, ಮಾಜಿ ಸಚಿವ ಮತ್ತು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್(ಡಿಡಿಸಿಎ) ಮಾಜಿ ಅಧ್ಯಕ್ಷ ದಿ. ಅರುಣ್ ಜೇಟ್ಲಿ ಅವರ 68ನೇ ಜನ್ಮ ದಿನಾಚರಣೆಯಂದು ಅವರ ಆರು ಅಡಿ ಎತ್ತರದ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಫಿರೋಜ್ ಷಾ ಕೋಟ್ಲಾ ಕ್ರಿಕೆಟ್ ಮೈದಾನದಲ್ಲಿ ಅನಾವರಣಗೊಳಿಸಿದರು. |
![]() | ಕೋಟ್ಲಾ ಮೈದಾನದಲ್ಲಿ ಅರುಣ್ ಜೇಟ್ಲಿ ಪ್ರತಿಮೆಗೆ ವಿರೋಧ: ಡಿಡಿಸಿಎಗೆ ಬಿಷನ್ ಸಿಂಗ್ ಬೇಡಿ ಗುಡ್ ಬೈದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ದಿ.ಅರುಣ್ ಜೇಟ್ಲಿ ಅವರ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಕ್ರಿಕೆಟಿಗ ಹಾಗೂ ಭಾರತ ಕ್ರಿಕೆಟ್ ನ ದಂತಕಥೆ ಬಿಷನ್ ಸಿಂಗ್ ಬೇಡಿ ದೆಹಲಿ ಕ್ರಿಕೆಟ್ ಸಂಸ್ಥೆ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | ಮಾಜಿ ಸಚಿವ ಅರುಣ್ ಜೇಟ್ಲಿ ಮೊದಲ ಪುಣ್ಯ ಸ್ಮರಣೆ: ಪುತ್ರ ರೋಹನ್, ಪ್ರಧಾನಿ ಮೋದಿ ಸೇರಿ ಗಣ್ಯರ ನೆನಕೆಮಾಜಿ ಕೇಂದ್ರ ಸಚಿವ, ದಿವಂಗತ ಅರುಣ್ ಜೇಟ್ಲಿಯವರ ಮೊದಲ ವರ್ಷದ ಪುಣ್ಯ ಸ್ಮರಣೆ ದಿನವಾದ ಇಂದು (ಆ.೨೪) ಜೇಟ್ಲಿ ಅವರ ಪುತ್ರ ರೋಹನ್ ತಮ್ಮ ತಂದೆಯವರ ನೆನಪು ಮಾಡಿಕೊಂಡಿದ್ದಾರೆ. |
![]() | ಜಿಎಸ್ಟಿ ಜಾರಿ ಐತಿಹಾಸಿಕ ಕ್ರಮ, ಜಾರಿಗೊಳಿಸಿದ ಅರುಣ್ ಜೇಟ್ಲಿ ಅವರಿಗೆ ಧನ್ಯವಾದ: ನಿರ್ಮಲಾ ಸೀತಾರಾಮನ್ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. |
![]() | ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗನ ಸ್ಟ್ಯಾಂಡ್ ಅನಾವರಣಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದ ಸ್ಟ್ಯಾಂಡ್ವೊಂದಕ್ಕೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೆಸರನ್ನಿಡಲು ದಿಲ್ಲಿ ಹಾಗೂ ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ಧರಿಸಿದೆ |
![]() | ಅರುಣ್ ಜೇಟ್ಲಿ, ರಾಮ್ ಜೆಠ್ಮಲಾನಿ ನಿಧನದಿಂದ ತೆರವಾದ ಸ್ಥಾನಕ್ಕೆ ಅ.16ರಂದು ಉಪ ಚುನಾವಣೆಉತ್ತರ ಪ್ರದೇಶ ಹಾಗೂ ಬಿಹಾರದಿಂದ ರಾಜ್ಯಸಭೆಗೆ ಖಾಲಿ ಇರುವ ಎರಡು ಸ್ಥಾನಕ್ಕೆ ಅಕ್ಟೋಬರ್ 16ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ. |
![]() | ಕೊಹ್ಲಿ ಕೈಗೆ ಅನುಷ್ಕಾ ಕಿಸ್: ವಿಡಿಯೋ ವೈರಲ್, ನೆಟ್ಟಿಗರಿಂದ ಮೆಚ್ಚುಗೆಯೋ ಮೆಚ್ಚುಗೆ!ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಅನುಷ್ಕಾ ಶರ್ಮಾ ಅವರು, ಪತಿ ವಿರಾಟ್ ಕೊಹ್ಲಿಯವರಿಗೆ ನೀಡಿರುವ ಕಿಸ್ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. |
![]() | ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಅರುಣ್ ಜೇಟ್ಲಿ ಹೆಸರು, ಪೆವಿಲಿಯನ್ ಗೆ ಕೊಹ್ಲಿ ಹೆಸರುಇಲ್ಲಿನ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನಿಟ್ಟು ಡಿಡಿಸಿಎ ಗುರುವಾರ ಅಧಿಕೃತ ಘೋಷಣೆ ಮಾಡಿದೆ. |
![]() | ಅರುಣ್ ಜೇಟ್ಲಿ ಮೈದಾನವಾಗಿ ಬದಲಾಗಲಿದೆ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಭಾರತದ ಪ್ರಮುಖ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ. |