• Tag results for ಅರ್ಚಕ

ತಲಕಾವೇರಿ ಭೂಕುಸಿತ: ನಾಪತ್ತೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ

ತಲಕಾವೇರಿ ಭೂಕುಸಿತ ಉಂಟಾಗಿ ಕಣ್ಮರೆಯಾದವರ ಪತ್ತೆಗಾಗಿ ಸೋಮವಾರವೂ ತ್ವರಿಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಎನ್'ಡಿಆರ್'ಎಫ್, ಎಸ್'ಡಿಆರ್'ಎಫ್, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 60ಕ್ಕೂ ಹೆಚ್ಚು ಮಂದಿಯಿಂದ ಶೋಧ ಕಾರ್ಯ ನಡೆಯಿತು. 

published on : 11th August 2020

ತಲಕಾವೇರಿಯಲ್ಲಿ ಭೂಸಮಾಧಿಯಾದ ಅಚ೯ಕರ ಕುಟುಂಬಸ್ಥರಿಗೆ 7 ಲಕ್ಷ ರೂ.ಪರಿಹಾರ: ಸಚಿವ ವಿ.ಸೋಮಣ್ಣ

ತಲಕಾವೇರಿಯಲ್ಲಿ ಭೂಸಮಾಧಿಯಾದ ಸಂತ್ರಸ್ತ ಅಚ೯ಕರ ಕುಟುಂಬಸ್ಥರಿಗೆ ಸರ್ಕಾರ 7 ಲಕ್ಷ ರೂ.ಪರಿಹಾರ ಘೋಷಿಸಿದೆ.

published on : 8th August 2020

ತಲಕಾವೇರಿ ಭೂಕುಸಿತ:ಶೋಧ ಕಾರ್ಯಾಚರಣೆ ಪುನರಾರಂಭ, ಒಂದು ಮೃತದೇಹ ಪತ್ತೆ

ಕೊಡಗಿನ ತಲಕಾವೇರಿ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿರುವ ಐವರ ಶೋಧ ಕಾರ್ಯಾಚರಣೆ ಶನಿವಾರ ಮಧ್ಯಾಹ್ನ ಪುನರಾರಂಭಗೊಂಡಿದ್ದು, ಒಂದು ಮೃತದೇಹವನ್ನು ಮಣ್ಣಿನ ಅವಶೇಷಗಳಿಂದ ಹೊರತೆಗೆಯಲಾಗಿದೆ.

published on : 8th August 2020

ಸತತ ಮಳೆಯಿಂದ ಅರ್ಚಕರ ಕುಟುಂಬವನ್ನು ಹುಡುಕುವ ರಕ್ಷಣಾ ಕಾರ್ಯಕ್ಕೆ ಅಡ್ಡಿ: ಸಚಿವ ವಿ.ಸೋಮಣ್ಣ

ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಶುಕ್ರವಾರ ಕೂಡ ಮುಂದುವರಿದಿದ್ದು, ಭಾಗಮಂಡಲದಲ್ಲಿ ಶ್ರೀ ಭಗಂಡೇಶ್ವರ ದೇವಾಲಯದ ಆವರಣಕ್ಕೆ ಕಾವೇರಿ ನದಿ ನೀರು ನುಗ್ಗಿದೆ.

published on : 7th August 2020

ತಿರುಮಲ ತಿರುಪತಿ ದೇವಸ್ಥಾನದ ಅರ್ಚಕ ಕೊರೋನಾಗೆ ಬಲಿ

ತಿರುಮಲ ತಿರುಪತಿ ದೇವಸ್ಥಾನದ 48 ವರ್ಷದ ಅರ್ಚಕರೊಬ್ಬರು ಕೋವಿಡ್-19 ಮತ್ತು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

published on : 7th August 2020

ಕೊಡಗು: ಭಾರೀ ಮಳೆಗೆ ಭೂಕುಸಿತ; ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಕಚರ ಕುಟುಂಬ ಸೇರಿ ಐವರು ಮಣ್ಣಿನಡಿ ಸಿಲುಕಿರುವ ಶಂಕೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತ ಸಂಭವಿಸುತ್ತಿದೆ. ಕಳೆದ ಭಾರಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯನ್ನು ನೆನಪಿಸುವಂತೆ ಮಳೆಯಾಗುತ್ತಿದೆ. ತಲಕಾವೇರಿಯಲ್ಲಿ ಐವರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 

published on : 6th August 2020

ಅರ್ಚಕರು, ದೇವಾಲಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಸಿದ್ದತೆ 

ರಾಜ್ಯದಲ್ಲಿನ ಸುಮಾರು 50,000  ಮಂದಿ ಅರ್ಚಕರು ಹಾಗೂ ಮುಜರಾಯಿ ಇಲಾಖೆ ದೇವಾಲಯದಲ್ಲಿ ಕೆಲಸ ನಿರ್ವಹಿಸುವ  ಇತರ ಉದ್ಯೋಗಿಗಳಿಗೆ ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವಿಮಾ ರಕ್ಷಣೆಯನ್ನು ನೀಡುವ ಕ್ರಮಗಳನ್ನು ಪ್ರಾರಂಭಿಸಿದೆ.

published on : 26th July 2020

ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ಕೊರೋನಾದಿಂದ ಸಾವು 

ತಿರುಪತಿ, ತಿರುಮಲದ ಪ್ರಸಿದ್ದ  ವೆಂಕಟೇಶ್ವರ ದೇವಾಲಯದ  ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಯ ಮಾಜಿ ಪ್ರಧಾನ ಅರ್ಚಕರೊಬ್ಬರು ಸೋಮವಾರ ಕೊರೋನಾವೈರಸ್‌ನಿಂದ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 20th July 2020

ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್: ಪುರಿ ಜಗನ್ನಾಥ ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಪಾಸಿಟಿವ್ 

ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದ ಬೆನ್ನಲ್ಲೇ ಭಕ್ತಾಧಿಗಳಿಗೆ ಶಾಕಿಂಗ್ ನ್ಯೂಸ್ ವೊಂದು ಹೊರಬಿದ್ದಿದೆ. ದೇವಾಲಯದ ಅರ್ಚಕರೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

published on : 23rd June 2020

ಮುಜರಾಯಿ ದೇವಾಲಯಗಳ ಅರ್ಚಕರಿಗೆ ಪರಿಹಾರ ಕೋರಿ ಅರ್ಜಿ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

 ರಾಜ್ಯದ ಸಿ ವರ್ಗದ ಮುಜುರಾಯಿ ದೇವಾಲಯಗಳ ಅರ್ಚಕರಿಗೆ ಆರ್ಥಿಕ ಪರಿಹಾರ ಘೋಷಿಸಲು ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

published on : 20th May 2020

ನಮಗೂ ಪರಿಹಾರ ನೀಡಿ: ಹೈಕೋರ್ಟ್ ಮೆಟ್ಟಿಲೇರಿದ ಅರ್ಚಕರು

ರಾಜ್ಯದ ದೇಗುಲಗಳಲ್ಲಿ ಕಾರ್ಯ  ನಿರ್ವಹಿಸುವ ಅರ್ಚಕರಿಗೆ ಪರಿಹಾರ ನೀಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೈಕೋರ್ಟ್ ಮೊರೆ ಹೋಗಿದ್ದರ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ನೊಟೀಸ್ ಜಾರಿಗೊಳಿಸಿದೆ.

published on : 20th May 2020

ನಮಗೂ ಕೆಲಸ ಮಾಡಲು ಅವಕಾಶ ಕೊಡಿ: ಮುಖ್ಯಮಂತ್ರಿಗಳಿಗೆ ಅರ್ಚಕರ ಮನವಿ

ಕಾಯಕವೇ ಕೈಲಾಸ ಎಂಬ ಮಾತು ಅರ್ಚಕರ ವಿಷಯದಲ್ಲಿ ಅಕ್ಷರಶಃ ಸತ್ಯ,  ತಿಂಗಳುಗಳಿಂದ ದೇವಾಲಯಗಳು ಬಂದ್ ಆಗಿರುವುದರಿಂದ ತಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಹೀಗಾಗಿ ಮತ್ತೆ  ದೇವಾಲಯಗಳನ್ನು ಪುನಾರಂಭ ಮಾಡಬೇಕೆಂದು ಅರ್ಚಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 12th May 2020

ಉತ್ತರ ಪ್ರದೇಶ: ಬುಲಂದ್ಶೆಹರ್'ನಲ್ಲಿ ಇಬ್ಬರು ಸಾಧುಗಳ ಹತ್ಯೆ, ಒಬ್ಬನ ಬಂಧನ, ತನಿಖೆಗೆ ಸಿಎಂ ಆದೇಶ

ಉತ್ತರ ಪ್ರದೇಸದ ಬುಲಂದ್ಶೆಹರ್ ನಲ್ಲಿರುವ ದೇವಾಲಯವೊಂದರ ಬಳಿ ಇಬ್ಬರು ಸಾಧುಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. 

published on : 28th April 2020

'ಶ್ರೀರಂಗಪಟ್ಟಣದ ಆಂಜನೇಯ ದೇವಾಲಯದ ಪೂಜಾರಿ ಮಂಡ್ಯ, ಮೈಸೂರು ಜನರ ಮೆಚ್ಚಿನ ಡೆಲಿವರಿ ಬಾಯ್'

ಶ್ರೀರಂಗಪಟ್ಟಣದ ಆಂಜನೇಯ ದೇವಾಲಯದ ಪೂಜಾರಿ ರಾಮಚಂದ್ರ ದೀಕ್ಷಿತ್, ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಜನಗಳಿಗೆ ಮೆಚ್ಚಿನ ಡೆಲಿವರಿ ಬಾಯ್ ಆಗಿದ್ದಾರೆ.

published on : 27th April 2020

14 ದಿನಗಳ ಕ್ವಾರಂಟೈನ್ ನಲ್ಲಿ ಕೇದಾರನಾಥ ಮುಖ್ಯ ಅರ್ಚಕ!

ಭಾರತದ ಪ್ರಸಿದ್ಧ ಯಾತ್ರಾಸ್ಥಳ, ಚಾರ್ ಧಾಮಗಳಲ್ಲಿ ಒಂದಾದ ಕೇದಾರನಾಥ ದೇವಸ್ಥಾನದ ಪ್ರಧಾನ ಅರ್ಚಕರು ಹದಿನಾಲ್ಕು ದಿನಗಳ ಕಾಲ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೇದಾರನಾಥದ ಪ್ರಧಾನ ಅರ್ಚಕರು ಹಾಗೂ  ಇತರ ಐದು. ಮಂದಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದು ಉತ್ತರಾಖಂಡ ಅಧಿಕಾರಿಗಳು ಹೇಳಿದ್ದಾರೆ.

published on : 20th April 2020
1 2 >