• Tag results for ಅರ್ಜುನ್ ಜನ್ಯ ಸೋದರ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೋದರ ಕೊರೋನಾದಿಂದ ನಿಧನ

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಕೇವಲ ಜನ ಸಾಮಾನ್ಯರಲ್ಲದೆ, ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕೂಡ ತಮ್ಮವರನ್ನು ಕಳೆದುಕೊಂಡ ದುಖಃದಲ್ಲಿದ್ದಾರೆ. ಇದೀಗ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸೋದರ ಕೂಡ ಕೊರೋನಾದಿಂದ ಸಾವನ್ನಪ್ಪಿದ್ದಾರೆ.

published on : 3rd May 2021