- Tag results for ಅರ್ನಾಬ್ ಗೋಸ್ವಾಮಿ
![]() | ತ್ರಿವರ್ಣ ಧ್ವಜಕ್ಕೆ ಅಪಮಾನಿಸಿದ ದೀಪ್ ಸಿಧು ಎಲ್ಲಿ? ಆತನನ್ನು ಇನ್ನೂ ಏಕೆ ಬಂಧಿಸಿಲ್ಲ: ಸಂಜಯ್ ರಾವತ್ಸಮಾಜ ವಿದ್ರೋಹಿ ಶಕ್ತಿಗಳನ್ನು ಬಳಸಿಕೊಂಡು ರೈತರ ಪ್ರತಿಭಟನೆ ಹಾದಿ ತಪ್ಪಿಸಲಾಗಿದ್ದು, ಆ ಭರದಲ್ಲಿ ದೇಶದ ಪವಿತ್ರ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. |
![]() | ಪತ್ರಕರ್ತರಿಗೆ ಗೌಪ್ಯ ಮಾಹಿತಿ ಸೋರಿಕೆ ಕ್ರಿಮಿನಲ್ ಕೃತ್ಯ: ರಾಹುಲ್ ಗಾಂಧಿಅಧಿಕೃತ ಗೌಪ್ಯ ಮಾಹಿತಿಯನ್ನು ಪತ್ರಕರ್ತರಿಗೆ ನೀಡುವುದು ಕ್ರಿಮಿನಲ್ ಕೃತ್ಯವಾಗಿದ್ದು, ಮಾಹಿತಿ ಕೊಡುವವರು ಮತ್ತು ಮಾಹಿತಿ ಪಡೆದವರನ್ನು ಜೈಲಿಗೆ ಕಳುಹಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. |
![]() | 2018ರ ಆತ್ಮಹತ್ಯೆ ಪ್ರಕರಣ: ಅರ್ನಾಬ್ ಗೋಸ್ವಾಮಿ ವಿರುದ್ಧ ಚಾರ್ಜ್ ಶೀಟ್ ದಾಖಲು2018ರಲ್ಲಿ ಸಂಭವಿಸಿದ್ದ ಆತ್ಮಹತ್ಯೆ ಪ್ರಕರಣವೊಂದರಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಪೊಲೀಸರು ಶುಕ್ರವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ. |
![]() | ಅರ್ನಾಬ್ ಗೋಸ್ವಾಮಿ ಮತ್ತಿಬ್ಬರಿಗೆ ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನುರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. |
![]() | ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋದ ಅರ್ನಾಬ್ ಗೋಸ್ವಾಮಿಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದಾರೆ. 2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. |
![]() | ಅರ್ನಾಬ್ ಆರೋಗ್ಯ, ಭದ್ರತೆ ವಿಚಾರವಾಗಿ ಮಹಾರಾಷ್ಟ್ರ ಗೃಹ ಸಚಿವರೊಂದಿಗೆ ರಾಜ್ಯಪಾಲ ಕೋಶಿಯಾರಿ ಮಾತುಕತೆಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣದಲ್ಲಿ ಕಳೆದ ವಾರ ಬಂಧಿಸಲಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಆರೋಗ್ಯ, ಭದ್ರತೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರೊದಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮಾತುಕತೆ ನಡೆಸಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ. |
![]() | ಟಲೋಜ ಜೈಲಿಗೆ ಅರ್ನಾಬ್ ಗೋಸ್ವಾಮಿ ಸ್ಥಳಾಂತರ!ವಾಸ್ತುಶಿಲ್ಪಿ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅಲಿಬಾಗ್ ಕ್ವಾರಂಟೈನ್ ಕೇಂದ್ರದಲ್ಲಿ ಮೊಬೈಲ್ ಉಪಯೋಗಿಸಿದ್ದಕ್ಕೆ ಟಲೋಜ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. |
![]() | ಅರ್ನಾಬ್ ಗೋಸ್ವಾಮಿ ಬೆಂಬಲಿಸಿ ಪ್ರತಿಭಟನೆಗೆ ಯತ್ನ: ಬಿಜೆಪಿ ನಾಯಕ ಕಪಿಲ್ ಮಿಶ್ರಾ ಬಂಧನ2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಲು ಯತ್ನಿಸಿದ್ದ ಬಿಜೆಪಿ ಮುಖಂಡರಾದ ಕಪಿಲ್ ಮಿಶ್ರಾ ಮತ್ತು ತಾಜಿಂದರ್ ಬಗ್ಗಾ ಅವರನ್ನು ದೆಹಲಿಯ ರಾಜ್ಘಾಟ್ನ ಸಮೀಪ ಪೋಲೀಸರು ಬಂಧಿಸಿದ್ದಾರೆ. |
![]() | ಹಕ್ಕುಚ್ಯುತಿ ಪ್ರಕರಣದಲ್ಲಿ ಅರ್ನಬ್ ಗೆ ರಿಲ್ಯಾಕ್ಸ್: ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಗೆ ಸುಪ್ರೀಂ ನೋಟೀಸ್ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಬರೆದ ಪತ್ರದ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಯವರಿಗೆ ನೋಟೀಸ್ ಜಾರಿ ಮಾಡಿದೆ. |
![]() | ರಿಪಬ್ಲಿಕ್ ಟಿವಿ ಮಾಲೀಕ, ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ. |
![]() | ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು: ದೆಹಲಿ ಹೈಕೋರ್ಟ್ಟೈಮ್ಸ್ ನೌ ಸುದ್ದಿವಾಹಿನಿ ತೊರೆದು ರಿಪಬ್ಲಿಕ್ ಟಿವಿ ಆರಂಭಿಸಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. |
![]() | ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ. |
![]() | ರಿಪಬ್ಲಿಕ್ ಟಿವಿ ಮೇಲೆ ಮುಂಬೈ ಪೋಲೀಸ್ ಕಣ್ಗಾವಲು! ಟಿಆರ್ಪಿ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ಪಿ) ತಿರುಚುವಿಕೆ ದಂಧೆ ನಡೆಯುತ್ತಿರುವುದಾಗಿ ಆರೋಪಿಸಿ ಮುಂಬೈ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ. |
![]() | ಸುನಂದಾ ಪುಷ್ಕರ್ ಪ್ರಕರಣ: ಸಂಯಮದಿಂದ ವರ್ತಿಸುವಂತೆ ಅರ್ನಾಬ್ ಗೆ ದೆಹಲಿ ಹೈಕೋರ್ಟ್ ಸಲಹೆಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಸಮಾನಾಂತರ ವಿಚಾರಣೆ ಹಾಗೂ ತನಿಖೆ ನಡೆಸಿದ್ದಕ್ಕಾಗ ಅರ್ನಾಬ್ ಗೋಸ್ವಾಮಿಯನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ಈ ವಿಷಯವನ್ನು ಚರ್ಚಿಸುವ ವೇಳೆ ವಾಕ್ಚಾತುರ್ಯವನ್ನು ಬಳಸದೆ ಸಂಯಮವನ್ನು ತೋರಿಸಿ ಎಂದು ಹೇಳಿದೆ. |