ದೇಶArpora fire tragedy: ಸುರಕ್ಷತೆ ಮತ್ತು ಆಡಳಿತದ ಕ್ರಿಮಿನಲ್ ವೈಫಲ್ಯ ಎಂದ ರಾಹುಲ್ ಗಾಂಧಿ; ಪಾರದರ್ಶಕ ತನಿಖೆಗೆ ಆಗ್ರಹ
ಭಾನುವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 25 ಜನರು ಸಾವಿಗೀಡಾಗಿದ್ದು, ಅವರಲ್ಲಿ ನಾಲ್ವರು ಪ್ರವಾಸಿಗರು ಮತ್ತು ಹದಿನಾಲ್ಕು ಮಂದಿ ಸಿಬ್ಬಂದಿ ಎಂದು ಗುರುತಿಸಲಾಗಿದೆ.