ರಾಜ್ಯಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯುವುದಿಲ್ಲ: SIR ಬಗ್ಗೆ ಆಯುಕ್ತ ಕೆ.ವಿ ರಾಜೇಂದ್ರ ಸ್ಪಷ್ಟನೆ
ಮತದಾರರ ಪಟ್ಟಿಯಿಂದ ಅನರ್ಹ ಮತದಾರರ ಹೆಸರನ್ನು ತೆಗೆಯುವ ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಉದ್ದೇಶವನ್ನು ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೊಂದಿದೆ.