ದೇಶಹೊಸ ಸಂಸತ್ ಭವನದಲ್ಲಿ ಕಂಗೊಳಿಸಲಿದೆ ಚಿನ್ನದ 'ಸೆಂಗೊಲ್'; 7 ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ರಾಜದಂಡ
ಕಳೆದ ಏಳು ದಶಕಗಳಿಂದ ಅಲಹಾಬಾದ್ ಮ್ಯೂಸಿಯಂನಲ್ಲಿದ್ದ ಐತಿಹಾಸಿಕ ಚಿನ್ನದ ಸೆಂಗೋಲ್ (ರಾಜದಂಡ) ಅನ್ನು ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಲಾಗುತ್ತಿದೆ.