• Tag results for ಅಲಹಾಬಾದ್ ಹೈಕೋರ್ಟ್

ಅಯೋಧ್ಯೆ ಮಸೀದಿ ನಿರ್ಮಾಣ ಜಾಗ ನಮ್ಮದು: ಸಹೋದರಿಯರಿಂದ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ ದಾಖಲು

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಮಾಡಲಾಗುತ್ತಿರುವ ಜಾಗ ನಮ್ಮದು ಎಂದು ಹೇಳಿ ದೆಹಲಿ ಮೂಲದ ಇಬ್ಬರು ಸಹೋದರಿಯರು ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

published on : 4th February 2021

ವಿಚ್ಛೇದನ ಪಡೆಯದೆ ಮತ್ತೊಂದು ಮದುವೆಯಾದ ಮಹಿಳೆಗೆ ಅಪ್ತಾಪ್ತ ಮಗುವಿನ ಪಾಲನೆ ಹಕ್ಕು ನಿರಾಕರಿಸುವಂತಿಲ್ಲ: ಅಲಹಾಬಾದ್ ಹೈಕೋರ್ಟ್

ಮೊದಲ ಪತಿಯಿಂದ ವಿಚ್ಛೇದನೆ ಪಡೆಯದೆ ಮತ್ತೊಬ್ಬ ಪುರುಷನ ಜೊತೆ ಹೊಸ ಸಂಬಂಧ ಬೆಳೆಸಿದ ಮಹಿಳೆಗೆ ಆಕೆಯ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

published on : 5th January 2021

'ಮದುವೆಗಾಗಿ ಮತಾಂತರ ಒಪ್ಪಲಾಗದು' ಎಂಬ ತನ್ನ ಆದೇಶವನ್ನು ತಾನೇ ರದ್ದುಪಡಿಸಿದ ಅಲಹಾಬಾದ್ ಹೈಕೋರ್ಟ್

"ಕೇವಲ ವಿವಾಹದ ಉದ್ದೇಶಕ್ಕಾಗಿ" ಧಾರ್ಮಿಕ ಮತಾಂತರವನ್ನು ಸ್ವೀಕಾರಾರ್ಹವಲ್ಲ ಎಂದು ಈ ಹಿಂದೆ ತಾನೇ ನಿಡಿದ್ದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ರದ್ದು ಮಾಡಿದೆ.

published on : 24th November 2020

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ಗೆ: ಸುಪ್ರೀಂ ಕೋರ್ಟ್

ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದೆ. ಕೇಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಸಿಬಿಐ ತನ್ನ ಸ್ಥಿತಿ ವರದಿಯನ್ನು ಅಲಹಾಬಾದ್ ಕೋರ್ಟ್ ಗೆ ಸಲ್ಲಿಸಲಿದೆ.

published on : 27th October 2020

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆಗೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಅರ್ಜಿ!

ಅಯೋಧ್ಯೆಯಲ್ಲಿ ಆಗಸ್ಟ್‌ 5 ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆಗೆ ಮತ್ತೊಂದು ವಿಘ್ನ ಎದುರಾಗಿದ್ದು, ಭೂಮಿ ಪೂಜೆ ಕಾರ್ಯಕ್ರಮಕ್ಕೆ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸಾರ್ವಜನಿಕಿ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ.

published on : 24th July 2020