ವಿದೇಶಜಮ್ಮು-ಕಾಶ್ಮೀರದ ನಾಯಕರನ್ನು ಕೂಡಲೇ ಬಂಧನದಿಂದ ಬಿಡುಗಡೆಗೊಳಿಸಿ- ಭಾರತಕ್ಕೆ ಅಮೆರಿಕಾ ರಾಯಬಾರಿ ಒತ್ತಾಯ
ಇತ್ತೀಚಿಗೆ ಭಾರತಕ್ಕೆ ಭೇಟಿ ನೀಡಿದ್ದ ಹಿರಿಯ ಅಮೆರಿಕಾದ ರಾಜತಾಂತ್ರಿಕ ಅಧಿಕಾರಿ ಅಲೈಸ್ ವೆಲ್ಸ್, ಕಾಶ್ಮೀರದಲ್ಲಿ ಇಂಟರ್ ನೆಟ್ ಸೇವೆ ಸೇರಿದಂತೆ ಮತ್ತಿತರ ಸೇವೆಗಳು ಪುನರ್ ಆರಂಭಗೊಳ್ಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.