• Tag results for ಅವಮಾನ

ಲಾಕ್'ಡೌನ್: ಪಾಸ್ ಕೇಳಿ ಕರ್ತವ್ಯ ನಿಭಾಯಿಸಿದ ಪೊಲೀಸ್'ಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿದ ಅಧಿಕಾರಿ!

ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ವಾಹನ ಚಲಾಯಿಸಲು ಅಗತ್ಯವಿದ್ದ ಪಾಸ್ ತೋರಿಸುವಂತೆ ಅಧಿಕಾರಿಯನ್ನು ಕೇಳಿದ ಕಾರಣಕ್ಕೆ 50 ಬಸ್ಕಿ ಹೊಡೆಸಿ ಶಿಕ್ಷೆ ನೀಡಿರುವ ವಿಚಿತ್ರ ಘಟನೆಯೊಂದು ನಡೆದಿದೆ. 

published on : 22nd April 2020

ಪ್ರಜಾಪ್ರಭುತ್ವಕ್ಕೆ ಅವಮಾನ: ವಿಧಾನಸಭೆ ಗೇಟ್ ಮುಚ್ಚಿದ್ದಕ್ಕೆ ಪಶ್ಚಿಮ ಬಂಗಾಳ ರಾಜ್ಯಪಾಲರ ಆಕ್ರೋಶ

ಪಶ್ಚಿಮ ಬಂಗಾಳ ವಿಧಾನಸಭೆಗೆ ತಾವು ಆಗಮಿಸಿದಾಗ ಗೇಟ್ ಮುಚ್ಚಿರುವುದನ್ನು ಕಂಡು ರಾಜ್ಯಪಾಲ ಜಗದೀಶ್ ಧನ್ಕಾರ್ ಅವರು ಕೆಂಡಾಮಂಡಲವಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಎಂದು ಗುರುವಾರ ಹೇಳಿದ್ದಾರೆ.

published on : 5th December 2019

ರಾಷ್ಟ್ರಧ್ವಜಕ್ಕೆ ಅಗೌರವ: ಟ್ವಿಟ್ಟರ್ ನಲ್ಲಿ ಫೋಟೋ ಹಾಕಿ ಪೇಚಿಗೆ ಸಿಲುಕಿದ ಶಶಿ ತರೂರ್

ಕಾಂಗ್ರೆಸ್​ ಸಂಸದ ಶಶಿ ತರೂರ್​ ಈಗ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಪೋಸ್ಟ್​ಮಾಡಿರುವ ಎರಡು ...

published on : 20th July 2019

ಟಾಯ್ಲೆಟ್ ಮ್ಯಾಟ್ ನಲ್ಲಿ ಗಣೇಶನ ಚಿತ್ರ: ಬಾಯ್ಕಾಟ್ ಅಮೆಜಾನ್ ಅಭಿಯಾನ ಆರಂಭ

ಆನ್ ಲೈನ್ ಮಾರಾಟ ತಾಣ ಅಮೆರಿಕ ಮೂಲದ ಅಮೆಜಾನ್ ವಿರುದ್ಧ ನೋಯ್ಡಾ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ....

published on : 18th May 2019

ಸಂವಿಧಾನಕ್ಕೆ ಮಮತಾ ಅಗೌರವ : ದೀದಿ ವಿರುದ್ಧ ಮೋದಿ ವಾಗ್ದಾಳಿ

ದೇಶದ ಸಂವಿಧಾನಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಗೌರವ ತೋರಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ...

published on : 9th May 2019

ಗಂಡ ಸತ್ತು ತಿಂಗಳು ಆಗಿಲ್ಲ, ಆಗಲೆ ರಾಜಕೀಯಕ್ಕೆ ಬಂದಿದ್ದಾರೆ: ಸುಮಲತಾ ವಿರುದ್ಧ ರೇವಣ್ಣ ಅವಮಾನಕಾರಿ ಹೇಳಿಕೆ

ಗಂಡ ಸತ್ತು ತಿಂಗಳಾಗಿಲ್ಲ, ಆಗಲೇ ಸುಮಲತಾ ಅಂಬರೀಷ್ ರಾಜಕೀಯಕ್ಕೆ ಬಂದಿದ್ದಾರೆ ಎಂದು ಸಚಿವ ಎಚ್.ಡಿ ರೇವಣ್ಣ ಅವಮಾನಕಾರಿ ಹೇಳಿಕೆ ನೀಡಿದ್ದಾರೆ....

published on : 8th March 2019

ಬಜೆಟ್ 2019: ದಿನವೊಂದಕ್ಕೆ 17 ರೂ. ಕೊಡುವ ಮೂಲಕ ರೈತರಿಗೆ ಅವಮಾನ- ರಾಹುಲ್ ಗಾಂಧಿ

ಬಜೆಟ್ ನಲ್ಲಿ ರೈತರಿಗೆ ದಿನವೊಂದಕ್ಕೆ 17 ರೂ. ನೀಡುವುದಾಗಿ ಘೋಷಣೆ ಮಾಡುವ ಮೂಲಕ ಅವರ ಶ್ರಮ, ಬದ್ಧತೆ ಎಲ್ಲವನ್ನೂ ಅವಮಾನ ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

published on : 1st February 2019

ಶ್ರೀರಾಮ, ಮಹಾತ್ಮ ಗಾಂಧಿಗೆ ಅವಮಾನ: ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಪ್ರಕರಣ ದಾಖಲು

ಶ್ರೀರಾಮ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ತಮ್ಮ ಪುಸ್ತಕದಲ್ಲಿ ಅವಮಾನಿಸಿದ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಸಾಹಿತಿ ಕೆ.ಎಸ್.ಭಗವಾನ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ...

published on : 2nd January 2019