ರಾಜ್ಯಮೈಸೂರು: ಅವೈಜ್ಞಾನಿಕ ಹಂಪ್ಸ್'ಗೆ ಮೂವರು ಬಲಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರ ಆಗ್ರಹ
ಮೈಸೂರಿನ ಬೋಗಾದಿ ಮುಖ್ಯ ರಸ್ತೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿ ಮುಖ್ಯ ದ್ವಾರದ ಎರಡು ಬದಿಯಲ್ಲಿ ಕೆಲವು ದಿನಗಳ ಹಿಂದೆ ರಾತ್ರೋರಾತ್ರಿ ನಿರ್ಮಿಸಲಾದ ಅವೈಜ್ಞಾನಿಕ ಹಂಪ್ಸ್'ಗೆ ಮೂವರು ಬಲಿಯಾಗಿದ್ದಾರೆ.