- Tag results for ಅಶೋಕ್ ಗೆಹ್ಲೊಟ್
![]() | ಅಶೋಕ್ ಗೆಹ್ಲೋಟ್ v/s ಸಚಿನ್ ಪೈಲಟ್: ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆಸಚಿನ್ ಪೈಲಟ್ ಮತ್ತು ಇತರ 18 ಮಂದಿ ಶಾಸಕರ ಅನರ್ಹತೆ ಪ್ರಕರಣವನ್ನು ವಿಳಂಬ ಮಾಡುತ್ತಿರುವ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ರಾಜಸ್ತಾನ ವಿಧಾನಸಭೆ ಸ್ಪೀಕರ್ ಸಿ ಪಿ ಜೋಶಿ ಅವರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ನಡೆಸಲಿದೆ. |
![]() | ಸರ್ಕಾರ ಉರುಳಿಸಲು ಹಲವು ನಾಯಕರ ಸಂಚು: ಪ್ರಧಾನಿ ಮೋದಿಗೆ ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಪತ್ರ!ತಮ್ಮ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಅದರಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೆಸರನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. |
![]() | ರಸಗೊಬ್ಬರ ಹಗರಣ: ಅಶೋಕ್ ಗೆಹ್ಲೊಟ್ ಸೋದರನ ಕಂಪೆನಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ, ದೇಶಾದ್ಯಂತ ಶೋಧರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರ ಸೋದರನಿಗೆ ಸೇರಿದ ಆಸ್ತಿ ಮೇಲೆ ಬುಧವಾರ ದಾಳಿ ನಡೆಸಿದೆ. ದೇಶದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಮುಂದುವರಿಸಿದೆ. |
![]() | 2019ರಿಂದ ಸರ್ಕಾರ ಉರುಳಿಸಲು ಸಚಿನ್ ಪೈಲಟ್ ಯತ್ನ, 1.5 ವರ್ಷದಿಂದ ಅವರ ಜೊತೆ ಮಾತನಾಡಿಲ್ಲ: ಅಶೋಕ್ ಗೆಹ್ಲೊಟ್ಕಾಂಗ್ರೆಸ್ ನಿಂದ ಉಚ್ಛಾಟಿತಗೊಂಡಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ 2019ರಿಂದಲೇ ಸರ್ಕಾರವನ್ನು ಉರುಳಿಸಲು ಬಿಜೆಪಿ ಜೊತೆ ಸೇರಿ ಪ್ರಯತ್ನಪಡುತ್ತಿದ್ದರು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಮತ್ತೊಮ್ಮೆ ಆರೋಪ ಮಾಡಿದ್ದಾರೆ. |
![]() | ಶಮನವಾಗಿಲ್ಲ ಭಿನ್ನಮತ: ಇಂದಿನ ಕಾಂಗ್ರೆಸ್ ಶಾಸಕರ ಸಭೆಗೂ ಸಚಿನ್ ಪೈಲಟ್ ಗೈರು!ರಾಜಸ್ತಾನ ಕಾಂಗ್ರೆಸ್ ವಲಯದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನವಾದಂತೆ ಕಾಣುತ್ತಿಲ್ಲ. ಮಂಗಳವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೂಡ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಭಾಗವಹಿಸಲಿಲ್ಲ. |
![]() | 'ನಮ್ಮ ಪಕ್ಷದ ಬಗ್ಗೆ ಆತಂಕವಾಗುತ್ತಿದೆ': ಕಪಿಲ್ ಸಿಬಲ್ನಮ್ಮ ಪಕ್ಷದ ಬಗ್ಗೆ ಆತಂಕವಾಗುತ್ತಿದೆ. ನಮ್ಮ ಅಶ್ವಶಾಲೆಗಳಿಂದ ಕುದುರೆಗಳು ಹೊರಗೆ ಬಂದ ನಂತರವಷ್ಟೇ ನಾವು ಎಚ್ಚೆತ್ತುಕೊಳ್ಳುವುದೇ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಶ್ನೆ ಮಾಡಿದ್ದಾರೆ. |
![]() | ರಾಜಸ್ತಾನ ಸರ್ಕಾರ ಉರುಳಿಸಲು ಶಾಸಕರಿಗೆ ಹಣದ ಆಮಿಷವೊಡ್ಡಿದ ಆರೋಪ, 3 ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್ರಾಜಸ್ತಾನದಲ್ಲಿ ಅಶೋಕ್ ಗೆಹ್ಲೊಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿಬರುತ್ತಿರುವುದರ ಮಧ್ಯೆ ಅಲ್ಲಿನ ಭ್ರಷ್ಟಾಚಾರ ವಿರೋಧಿ ದಳ ಮೂವರು ಸ್ವತಂತ್ರ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದೆ. |
![]() | ರಾಜಸ್ತಾನ ರಾಜಕೀಯದಲ್ಲಿ 'ಕುದುರೆ ವ್ಯಾಪಾರ'?: ಸಿಎಂ ಅಶೋಕ್ ಗೆಹ್ಲೊಟ್ ವಿರುದ್ಧ ಬಿಜೆಪಿ ಶಾಸಕರು ಹಕ್ಕುಚ್ಯುತಿ ಮಂಡನೆಕಳೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ವಿವಾದಾತ್ಮಕ ಹೇಳಿಕೆ ರಾಜಸ್ತಾನ ರಾಜಕೀಯ ವಲಯದಲ್ಲಿ ನಿಜವಾಗುವ ಲಕ್ಷಣಗಳು ಕಾಣುತ್ತಿದೆ. ಬಿಜೆಪಿಯ ಹತ್ತು ಶಾಸಕರು ಒಟ್ಟಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವಂತೆ ವಿಧಾನಸಭಾ ಸ್ಪೀಕರ್ ಸಿ ಪಿ ಜೋಷಿ ಬಳಿ ದೂರು ನೀಡಿದ್ದಾರೆ. |