ಬಾಲಿವುಡ್ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ರಾಜ್ ಕುಂದ್ರಾ, ಇತರರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು
ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ದಾಖಲಾಗಿರುವ ಎಫ್ಆಆರ್ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.