• Tag results for ಅಶ್ವತ್ಥ್ ನಾರಾಯಣ

ಶೇ.50ರಷ್ಟು ಸರ್ಕಾರಿ ವಾಹನಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಾಗಿ ಬದಲು: ಡಿಸಿಎಂ

ಮುಂದಿನ 2-3 ವರ್ಷಗಳಲ್ಲಿ ಶೇ.50ರಷ್ಟು ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಬದಲಾಯಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 23rd February 2021

8,000 ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗುತ್ತದೆ: ಡಿಸಿಎಂ ಅಶ್ವತ್ಥ್ ನಾರಾಯಣ್

ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ 8,000 ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

published on : 18th February 2021

ಯುಜಿಸಿ ವೇತನ ಸಮಸ್ಯೆ ಶೀಘ್ರದಲ್ಲೇ ಪರಿಹಾರ: ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್

ಯುಜಿಸಿ ವೇತನ ಹಿಂಬಾಕಿ ಪಾವತಿ, ವರ್ಗಾವಣೆ, ಪ್ರಾಂಶುಪಾಲರ ನೇಮಕ ಸೇರಿದಂತೆ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಭರವಸೆ ನೀಡಿದ್ದಾರೆ.

published on : 12th February 2021

ರಾಮನಗರ: 14 ವರ್ಷ ಕಳೆದರೂ ಆರೋಗ್ಯ ವಿವಿ ನಿರ್ಮಾಣ ಕಾರ್ಯಾರಂಭಕ್ಕೆ ಇನ್ನೂ ಮೀನಾಮೇಷ!

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕನಸು 14 ವರ್ಷ ಕಳೆದರೂ ಕನಸಾಗಿಯೇ ಉಳಿದಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಹೆಚ್ಎಸ್) ಪ್ರಾಧ್ಯಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

published on : 11th February 2021

ಶಿಕ್ಷಣ ಕ್ಷೇತ್ರ, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು: ಡಿಸಿಎಂ ಅಶ್ವತ್ಥ್ ನಾರಾಯಣ್

ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 1st February 2021

ಪರಿಶಿಷ್ಟ ಜಾತಿ-ವರ್ಗದ ನವೋದ್ಯಮಗಳಿಗೆ ಪ್ರೋತ್ಸಾಹ: ರೂ.116 ಕೋಟಿ ಆರ್ಥಿಕ ನೆರವು ನೀಡಿದ ರಾಜ್ಯ ಸರ್ಕಾರ

ವಿಶಿಷ್ಟ ಪರಿಕಲ್ಪನೆ ಮೂಲಕ ನವೋದ್ಯಮಗಳ ಕನಸು ಕಾಣತ್ತಿರುವ ಪರಿಶಿಷ್ಟ ಜಾತಿ/ಪಂಗಡದ 19 ಮಂದಿ ಯುವ ಪ್ರತಿಭಾವಂತರಿಗೆ ರಾಜ್ಯ ಸರ್ಕಾರದ ಎಲಿವೇಟ್ ಉನ್ನತಿ-20 ಯೋಜನೆಯಡಿ ರೂ.1.42 ಕೋಟಿ ಆರ್ಥಿಕ ನೆರವಿನ ಚೆನ್ ನ್ನು ಉಪ ಮುಖ್ಯಮಂತ್ರಿ ಸಿಎನ್ ಅಶ್ವತ್ಥ್ ನಾರಾಯಣ್ ಅವರು ವಿತರಿಸಿದರು. 

published on : 23rd January 2021

ಶಿವಕುಮಾರ ಶ್ರೀಗಳ ಹುಟ್ಟೂರಿನಲ್ಲಿ 111 ಅಡಿ ಎತ್ತರದ ಪ್ರತಿಮೆ ಸ್ಥಾಪನೆ ಕೆಲಸಕ್ಕೆ ಶೀಘ್ರವೇ ಚಾಲನೆ- ಅಶ್ವತ್ಥ ನಾರಾಯಣ

ಪರಮಪೂಜ್ಯ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮಸ್ಥಳವಾದ ರಾಮನಗರ ಜಿಲ್ಲೆಯ ವೀರಾಪುರ ಗ್ರಾಮವನ್ನು ಜಾಗತಿಕ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 21st January 2021

ಅಕ್ಟೋಬರ್ 4 ರಿಂದ ನೂತನ ಕಾಲೇಜು ಶೈಕ್ಷಣಿಕ ವರ್ಷ ಆರಂಭ

2021-22ನೇ ಸಾಲಿನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್‌ನ್ನು ಉನ್ನತ ಶಿಕ್ಷಣ ಇಲಾಖೆ ಸಿದ್ಧಪಡಿಸಿದ್ದು, ಎಂಜಿನಿಯರಿಂಗ್‌, ಪದವಿ ಮತ್ತು ಸ್ನಾತಕೋತ್ತರ ತರಗತಿಗಳು 2021ರ ಅಕ್ಟೋಬರ್‌ 4ರಿಂದ ಆರಂಭವಾಗಲಿವೆ.

published on : 21st January 2021

ಜ.15ರಿಂದ ಎಲ್ಲಾ ಕಾಲೇಜುಗಳು ಪೂರ್ಣ ಆರಂಭ: ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ!

ರಾಜ್ಯದಲ್ಲಿ ಜನವರಿ 15 ರಿಂದ ಪದವಿ, ಸ್ನಾತಕೋತ್ತರ, ಪಾಲಿಟೆಕ್ಸಿಕ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳುತ್ತಿದ್ದು, ಕೊರೋನಾ ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಅಗತ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಂಗಳವಾರ ಹೇಳಿದ್ದಾರೆ. 

published on : 13th January 2021

ಸಂಕ್ರಾಂತಿ ಬಳಿಕ ರಾಜ್ಯದ ಎಲ್ಲಾ ಕಾಲೇಜುಗಳು ಆರಂಭ: ಸರ್ಕಾರ

ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ ಅವರು ತಿಳಿಸಿದ್ದಾರೆ.

published on : 9th January 2021

ಸಿಇಟಿ: ಜನವರಿ 15ರವರೆಗೂ ಕಾಲಾವಕಾಶಕ್ಕೆ ಎಐಸಿಟಿಇ ಮನವಿ

ವೃತ್ತಿಪರ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಮಾಡುವ ಅಗತ್ಯ ಇದ್ದು, ಜ.15ರವರೆಗೆ ಅವಕಾಶ ನೀಡಬೇಕು ಎಂದು ಕೋರಿ ಉನ್ನತ ಶಿಕ್ಷಣ ಇಲಾಖೆಯು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ) ಅಧ್ಯಕ್ಷರಿಗೆ ಪತ್ರ ಬರೆದಿದೆ.

published on : 31st December 2020

ಸಂವಿಧಾನ ದಿನ: ಅಂಬೇಡ್ಕರ್ ಗೆ ಡಿಸಿಎಂ ಗೌರವ ನಮನ

ದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ . ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.

published on : 26th November 2020

ಐಟಿ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪುನರುಚ್ಚರಿಸಿದ ಬೆಂಗಳೂರು: ಡಿಸಿಎಂ ಅಶ್ವತ್ಥ್ ನಾರಾಯಣ್

ಬೆಂಗಳೂರು ತಂತ್ರಜ್ಞಾನ ಶೃಂಗ-2020 ಯಶಸ್ವಿಯಾಗಿ ಮುಗಿದಿದ್ದು, ಕೊರೋನಾ ನಡುವೆಯೂ ಈವರೆಗೆ ಜಗತ್ತಿನಲ್ಲಿ ನಡೆದ ಅತಿದೊಡ್ಡ ತಂತ್ರಜ್ಞಾನ ಶೃಂಗವಾಗಿ ಖ್ಯಾತಿಗಳಿಸಿದೆ. ಶೃಂಗಸಭೆಯಲ್ಲಿ ಐಟಿ ಕ್ಷೇತ್ರದಲ್ಲಿ ಉನ್ನತ ಸ್ಥಾನವನ್ನು ಬೆಂಗಳೂರು ಪುನರುಚ್ಛರಿಸಿದೆ. 

published on : 22nd November 2020

ಸ್ಮಾರ್ಟ್ ಬಯೋ ಪ್ರಶಸ್ತಿ ಗಳಿಸಿದ ರಾಜ್ಯದ 5 ಸಂಸ್ಥೆಗಳು!

ಕೊರೋನಾ ಸವಾಲಿನ ನಡುವೆಯೇ ದೇಶದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ವರ್ಚುವಲ್ ರೂಪದಲ್ಲಿ ನಡೆದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶ-2020 ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು,  ಸಂಪೂರ್ಣ ವರ್ಚುವಲ್ ರೂಪದಲ್ಲೇ ನಡೆದ ತಂತ್ರಜ್ಞಾನ ಶೃಂಗದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಗಳನ್ನು...

published on : 22nd November 2020

ಮುಂದಿನ‌ ವರ್ಷದ ಬಿಟಿಎಸ್ ನ.18 ರಿಂದ 20: ಹೈಬ್ರೀಡ್ ಮಾದರಿ

ಮುಂದಿನ ವರ್ಷದ ಬೆಂಗಳೂರು ಟೆಕ್ ಸಮಿಟ್ ನವೆಂಬರ್ 18-, 19 ಮತ್ತು 20 ರಂದು ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

published on : 22nd November 2020
1 2 >