• Tag results for ಅಶ್ವಿನಿ ಚೌಬೆ

ತಾಳ್ಮೆ ಕಳೆದುಕೊಂಡು,ಪ್ರತಿಭಟನಾಕಾರರ ಭಿತ್ತಿಪತ್ರ ಹರಿದುಹಾಕಿದ ಕೇಂದ್ರ ಸಚಿವ!ವಿಡಿಯೋ

ಆಸ್ಪತ್ರೆಯಲ್ಲಿ ಡಿಜಿಟಲ್ ಎಕ್ಸ್ ರೇ ಹಾಗೂ ಅಲ್ಟ್ರಾ ಸೌಂಡ್ ಸೌಲಭ್ಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತರೊಬ್ಬರ ವಿರುದ್ಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತಾಳ್ಮೆ ಕಳೆದುಕೊಂಡು, ಆಕ್ರೋಶಗೊಂಡಿರುವ ಘಟನೆ ದಕ್ಷಿಣ ಬಿಹಾರದಲ್ಲಿ ನಡೆದಿದೆ.

published on : 15th November 2019

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಗೋ ಮೂತ್ರ ಸೇವಿಸುತ್ತಿದ್ದರು- ಅಶ್ವಿನಿ ಚೌಬೆ  

ಔಷಧಕ್ಕಾಗಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಗೋ ಮೂತ್ರವನ್ನು ಸೇವಿಸುತ್ತಿದ್ದರು ಎಂದು   ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಇಂದು  ಹೇಳಿದ್ದಾರೆ.

published on : 8th September 2019

ಗೋ ಮೂತ್ರ ಕ್ಯಾನ್ಸರ್ ಗೆ ಮದ್ದು: ಕೇಂದ್ರ ಸಚಿವ ಚೌಬೆ ಹೇಳಿಕೆ ಟೀಕಿಸಿದ ಬಿಎಸ್ಪಿ

ಗೋ ಮೂತ್ರದಿಂದ ಮಾಡಿದ ಔಷಧಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಲ್ಲವು ಎಂದು ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ನೀಡಿರುವ ಹೇಳಿಕೆಯನ್ನು ಬಿಎಸ್ಪಿ ಮುಖಂಡ ಸುಧೀಂದ್ರ ಬಾಡೊರಿಯಾ ತೀವ್ರವಾಗಿ ಟೀಕಿಸಿದ್ದಾರೆ.

published on : 8th September 2019