ಭಕ್ತಿ-ಜ್ಯೋತಿಷ್ಯವರಮಹಾ ಲಕ್ಷ್ಮಿ ವ್ರತ ವಿಶೇಷ: ಅಷ್ಟ ಐಶ್ವರ್ಯ ಅಂದರೇನು? ಇಲ್ಲಿದೆ ಅಷ್ಟಲಕ್ಷ್ಮಿಯನ್ನು ಸಿದ್ಧಿಸುವ ಕನಕಧಾರಾ ಸ್ತೋತ್ರದ ಮಹತ್ವ!
ಶ್ರಾವಣ ಮಾಸದಲ್ಲಿ ಬರುವ ವ್ರತಗಳಲ್ಲಿ ವರಮಹಾಲಕ್ಷ್ಮಿ ವ್ರತ ಪ್ರಮುಖವಾದದ್ದು, ಸಮಸ್ತ ಸಂಪತ್ತಿಗೂ ಅಧಿದೇವತೆಯಾಗಿರುವ ಈ ದಿನದಂದು ಲಕ್ಷ್ಮಿಯನ್ನು ಪೂಜಿಸಿದರೆ, ಅಷ್ಟ ಐಶ್ವರ್ಯವೂ ಪ್ರಾಪ್ತಿಯಾಗುತ್ತದೆ.