• Tag results for ಅಸಮಾಧಾನ

6 ರಿಂದ 9 ರವರೆಗಿನ ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸಿದ್ದೇಕೆ?: ಖಾಸಗಿ ಶಾಲೆಗಳ ಅಸಮಾಧಾನ

6ನೇ ತರಗತಿಯಿಂದ 9ರವರೆಗೆ ಭೌತಿಕ ತರಗತಿ ಸ್ಥಗಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಖಾಸಗಿ ಅನುದಾನರಹಿತ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. 

published on : 3rd April 2021

ಶರಣು ಸಲಗರಗೆ ಬಿಜೆಪಿ ಟಿಕೆಟ್: ಕಮಲ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ

ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯ ಬಿಜೆಪಿ ಟಿಕೆಟ್‌ ಶರಣು ಸಲಗರ ಅವರಿಗೆ ಘೋಷಿಸಿದ ನಂತರ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ.

published on : 27th March 2021

ನಾವು ಕಟ್ಟಿದ್ದ ಬಲಿಷ್ಠ ಭಾರತ ಸರ್ವ ನಾಶವಾಗುವುದನ್ನು ಕಣ್ಣಾರೆ ನೋಡುವ ಸ್ಥಿತಿ ಎದುರಾಗಿದೆ: ಎಸ್.ಆರ್. ಪಾಟೀಲ್ 

ನಾವು ಬಲಿಷ್ಠ ಭಾರತ ನಿರ್ಮಿಸಿದ್ದೆವು, ಇಂದು ನಮ್ಮ ಕಣ್ಣೆದುರೇ ಸರ್ವನಾಶ ಆಗುವುದನ್ನು ನೋಡಿದಾಗ ಬೇಸರ ಆಗುತ್ತದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್ ವಿಧಾನ ಪರಿಷತ್ ನಲ್ಲಿ ಬೇಸರ ವ್ಯಕ್ತಪಡಿಸಿದರು.

published on : 23rd March 2021

ಸಿದ್ದರಾಮಯ್ಯ-ಡಿಕೆಶಿವಕುಮಾರ್ ಭಿನ್ನಾಭಿಪ್ರಾಯದ ಬೆಂಕಿಗೆ ತುಪ್ಪ ಸುರಿದ ಮೈಸೂರು ಪಾಲಿಕೆ ಚುನಾವಣೆ!

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡ ನಂತರ ಎರಡು ಪಕ್ಷಗಳ ಮುಖಂಡರಲ್ಲಿ ಯಾವುದೇ ಖುಷಿ ಕಾಣುತ್ತಿಲ್ಲ.

published on : 27th February 2021

ಭಾರತ-ಇಂಗ್ಲೆಂಡ್ ಟೆಸ್ಟ್: ಮೂರನೇ ಅಂಪೈರ್ ಆತುರದ ನಿರ್ಧಾರದ ಬಗ್ಗೆ ಮ್ಯಾಚ್ ರೆಫರಿ ಎದುರು ಇಂಗ್ಲೆಂಡ್ ಅಸಮಾಧಾನ!

ಭಾರತ- ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಮೂರನೇ ಅಂಪೈರ್ ಆತುರದ ನಿರ್ಧಾರಗಳ ಬಗ್ಗೆ ಇಂಗ್ಲೆಂಡ್ ತಂಡದ ಕೋಚ್ ಕ್ರಿಸ್ ಸಿಲ್ವರ್ ವುಡ್, ನಾಯಕ ಜೋ ರೂಟ್ ಅಸಮಾಧಾನ ವ್ಯಕ್ತಪಡಿಸಿ ವಿಷಯವನ್ನು ಐಸಿಸಿ ಮ್ಯಾಚ್ ರೆಫರಿ ಎದುರು ಕೊಂಡೊಯ್ದಿದ್ದಾರೆ. 

published on : 25th February 2021

ಶೇ.15 ರಷ್ಟು ವೇತನ ಏರಿಕೆಗೆ ಶಿಫಾರಸ್ಸು: ಗುತ್ತಿಗೆ ಆರೋಗ್ಯ ಸಿಬ್ಬಂದಿ ಅಸಮಾಧಾನ

ಸರ್ಕಾರ ರಚಿಸಿದ ಸಮಿತಿಯು ಶಿಫಾರಸು ಮಾಡಿದಂತೆ ಶೇ.15ರಷ್ಟು ವೇತನ ಏರಿಕೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

published on : 19th February 2021

ಕೃಷಿಕ್ಷೇತ್ರಕ್ಕೆ ನಿರೀಕ್ಷೆಗೆ ತಕ್ಕಂತಹ ಬಜೆಟ್‌ ಮಂಡನೆ ಆಗಿಲ್ಲ: ರೈತ ಮುಖಂಡರ ಅಸಮಾಧಾನ

ಕೇಂದ್ರದ ಬಜೆಟ್ ನಲ್ಲಿ ರೈತರಿಗೆ ಯಾವುದೇ ಅನುಕೂಲವಿಲ್ಲ. ಕೇಂದ್ರ ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ ಎಂದು ರೈತಮುಖಂಡ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 2nd February 2021

ಖಾತೆ ಬಗ್ಗೆ ಅಸಮಾಧಾನವಿಲ್ಲ, ನನಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸುವೆ: ಉಮೇಶ್ ಕತ್ತಿ

ನಾನೊಬ್ಬ ಜವಾಬ್ದಾರಿಯುತ ಮಂತ್ರಿಯಾಗಿ ಹೇಳುತ್ತಿದ್ದೇನೆ. ಮುಖ್ಯಮಂತ್ರಿಗಳು ಸದ್ಯ ನನಗೆ ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಖಾತೆ ನೀಡಿದ್ದು, ನನಗೆ ತೃಪ್ತಿಯಿದೆ, ಉತ್ತಮವಾಗಿ ಕೆಲಸ ನಿರ್ವಹಿಸಿ ತೋರಿಸುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. 

published on : 27th January 2021

ಮತ್ತೆ ಖಾತೆ ಬದಲಾವಣೆಯತ್ತ ಸಿಎಂ ಯಡಿಯೂರಪ್ಪ ಚಿತ್ತ: ಸುಧಾಕರ್‌ಗೆ ವೈದ್ಯಕೀಯ ಶಿಕ್ಷಣ, ಮಾಧುಸ್ವಾಮಿಗೆ ಪ್ರವಾಸೋದ್ಯಮ?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಲೆ ದೊಡ್ಡ ತಲೆನೋವು ಶುರುವಾಗಿದೆ. ರಾಜ್ಯದಲ್ಲಿ ಮತ್ತೆ ಖಾತೆ ಹಂಚಿಕೆ ಗೊಂದಲ ಮುಂದುವರಿದಿದ್ದು, ಭಿನ್ನರ ಅಸಮಾಧಾನ ಶಮನಕ್ಕಾಗಿ ಮೂವರು ಸಚಿವರ ಖಾತೆಯನ್ನು ಮತ್ತೊಮ್ಮೆ ಬದಲು ಮಾಡಿದ್ದಾರೆಂದು ಹೇಳಲಾಗುತ್ತಿದೆ. 

published on : 25th January 2021

ರಾಜಕೀಯ ಆತ್ಮಹತ್ಯೆಯಂತಹ ಪರಿಸ್ಥಿತಿಯಲ್ಲಿ ಗೆದ್ದು ಬಂದಿದ್ದೇವೆ: ಖಾತೆ ಬದಲಾವಣೆಗೆ ಸುಧಾಕರ್ ಅಸಮಾಧಾನ

ವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆದ ನಂತರ ಮೌನಕ್ಕೆ ಶರಣಾಗಿದ್ದ ಆರೋಗ್ಯ ಸಚಿವ ಡಾ. ಸುಧಾಕರ್ ಕಡೆಗೂ ಮೌನ ಮುರಿದಿದ್ದು, ವಲಸಿಗ ಸಚಿವರ ಖಾತೆ ಬದಲಾವಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 23rd January 2021

ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ: ಸಂಪುಟ ವಿಸ್ತರಣೆ ಕುರಿತು ಹಲವರಿಗೆ ಅತೃಪ್ತಿ, ಅಸಮಾಧಾನ!

ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕೊನೆಗೂ ಮುಗಿದಿದೆ. ಬಿಜೆಪಿ ಹೈಕಮಾಂಡ್ ನಂಬಿಕೆ ಉಳಿಸಿಕೊಂಡು ಸಿಎಂ ಯಡಿಯೂರಪ್ಪ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

published on : 22nd January 2021

ಸಂಪುಟ ವಿಸ್ತರಣೆ ಬಳಿಕವೂ ನಾವೆಲ್ಲರೂ ಒಗ್ಗಟ್ಟಿನಿಂದಲೇ ಇದ್ದೇವೆ, ಯಾರಲ್ಲೂ ಅಸಮಾಧಾನವಿಲ್ಲ: ಸಿಎಂ ಯಡಿಯೂರಪ್ಪ

ಖಾತೆ ಹಂಚಿಕೆಯಲ್ಲಿ ಬದಲಾವಣೆ ಮಾಡಿದಾಕ ಕೆಲ ಸಚಿವರು ಅಸಮಾಧಾನಗೊಂಡಿದ್ದು, ಅವರನ್ನು ಕರೆದು ಮಾತನಾಡಿದ್ದೇನೆ. ಎಲ್ಲಾ ಸಚಿವರು ಇದೀಗ ಸಮಾಧಾನಗೊಂಡಿದ್ದಾರೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

published on : 22nd January 2021

ಅರಣ್ಯ ಖಾತೆ ಕೈ ತಪ್ಪಿದ್ದರಿಂದ ಯಾವುದೇ ಅಸಮಾಧಾನ ಇಲ್ಲ: ಆನಂದ್ ಸಿಂಗ್

ಖಾತೆ ಬದಲಾವಣೆಯಿಂದ ತಮಗೆ ಯಾವುದೇ ಬೇಸರವಾಗಲೀ ಅಸಮಾಧಾಮವಾಗಲೀ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

published on : 21st January 2021

‘ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು: ನನ್ನ ಪ್ರತಿ ಹೇಳಿಕೆಗಳನ್ನು ವಿವಾದವಾಗಿಸುತ್ತಾರೆ'

ನಾನು ಹಳ್ಳಿಯಿಂದ ಬಂದವನು, ಮಾತು ಸ್ವಲ್ಪ ಒರಟು, ಹಳ್ಳಿಭಾಷೆಯಲ್ಲಿ ಮಾತಾಡುತ್ತೇನೆ. ಇತ್ತೀಚೆಗೆ ನಾನು ಮಾತಾಡಿದ್ದೆಲ್ಲವನ್ನೂ ವಿವಾದ ಮಾಡುವುದು ಚಾಳಿಯಾಗಿಬಿಟ್ಟಿದೆ.

published on : 9th January 2021

ವಿವಾಹವಾಗಲು ವ್ಯಕ್ತಿ ನಿರಾಕರಣೆ: ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು

ತಾನು ಪ್ರೀತಿಸಿದ ವ್ಯಕ್ತಿ ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ 22 ವರ್ಷದ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

published on : 26th December 2020
1 2 >