ರಾಜ್ಯಹಾಸನ: ಸರಪಳಿಯಲ್ಲಿ ಬಂಧಿಸಲ್ಪಟ್ಟಿದ್ದ ಮಾನಸಿಕ ಅಸ್ವಸ್ಥ ಬಾಲಕನ ರಕ್ಷಣೆ
ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದಲ್ಲಿ ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಕುಟುಂಬವೊಂದು ತಮ್ಮ ಮಾನಸಿಕ ಅಸ್ವಸ್ಥ ಮಗುವನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ, ಆತನ ಕಾಲುಗಳನ್ನು ಸರಪಳಿಯಿಂದ ಕಟ್ಟಿ ಹಾಕಿರುವ ಘಟನೆ ವರದಿಯಾಗಿದೆ.